• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಷ್ಟಕರ ಸನ್ನಿವೇಶಗಳಲ್ಲಿ ದಾದಿಯರ ನಿಸ್ವಾರ್ಥ ಸೇವೆ : ಹರೀಶ್
ಚಿಕ್ಕಮಗಳೂರು, ಅನಾರೋಗ್ಯದಿಂದ ಆಸ್ಪತ್ರೆ ಸೇರಿದಾಗ ವೈದ್ಯರಷ್ಟೇ ರೋಗಿಗಳನ್ನು ಶುಶ್ರೂಷೆ ಮಾಡುವವರು ದಾದಿಯರು. ಹಗಲು ರಾತ್ರಿ ಎನ್ನದೆ, ರೋಗಿಗಳ ಸೇವೆ ಮಾಡುವ ನರ್ಸ್ ಗಳು ನಿಜಕ್ಕೂ ಸ್ಮರಣೀಯರು ಎಂದು ಕಿಮ್ಸ್ ಮೆಡಿಕಲ್ ಕಾಲೇಜು ಮುಖ್ಯಸ್ಥ ಎಚ್.ಆರ್.ಹರೀಶ್ ಹೇಳಿದರು.
ಚಿಕ್ಕಮಗಳೂರಲ್ಲಿ ತರಬೇತಿ ಕೇಂದ್ರ ಆರಂಭಿಸಲು ಬಿಜೆಪಿ ಒತ್ತಾಯ
ಚಿಕ್ಕಮಗಳೂರುಜಿಲ್ಲಾ ಕೇಂದ್ರದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಫಲಾನುಭವಿಗಳಿಗೆ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಮುಖಂಡರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಬಿತ್ತನೆ ಬೀಜ ರಸಗೊಬ್ಬರದ ಕೊರತೆ ಇಲ್ಲ : ಸುಜಾತ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ ತಿಳಿಸಿದ್ದಾರೆ.
ಶೃಂಗೇರಿ ತಾಲೂಕಿನಲ್ಲಿ ಅಬ್ಬರಿಸಿದ ಮಳೆ: ಧರೆಗುರುಳಿದ ಮರಗಳು
ಶೃಂಗೇರಿ, ತಾಲೂಕಿನಾದ್ಯಂತ ಮಂಗಳವಾರ ಮಧ್ಯಾಹ್ನ ಗುಡುಗು, ಸಿಡಿಲು ಸಹಿತ ಭಾರಿ ಗಾಳಿ ಮಳೆ ಅಬ್ಬರಿಸಿತು. ಮಧ್ಯಾಹ್ನದಿಂದ ಆರಂಭಗೊಂಡ ಗುಡುಗು ಸಿಡಿಲಿನ ಆರ್ಭಟ, ಗಾಳಿಯ ಅಬ್ಬರಕ್ಕೆ ವಿವಿಧೆಡೆ ಮರಗಳು ಧರೆಗುರುಳಿದವು.
ಭದ್ರಾ ಹಿನ್ನೀರಿನಲ್ಲಿ 1960ರಲ್ಲಿ ಮುಳುಗಿದ್ದ ತಡಸಾ ಸೇತುವೆ ಗೋಚರ
ನರಸಿಂಹರಾಜಪುರ, 1960ರ ಸುಮಾರಿಗೆ ಲಕ್ಕವಳ್ಳಿ ಡ್ಯಾಂ ಆದ ನಂತರ ಭದ್ರಾ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಬ್ರಿಟಿಷರ ಕಾಲದಲ್ಲಿ 1901 ರಲ್ಲಿ ಕಟ್ಟಿದ್ದ ಇತಿಹಾಸ ಪ್ರಸಿದ್ಧ ತಡಸಾ ಸೇತುವೆ ಅರ್ಧ ಭಾಗ ಈಗ ಗೋಚರಿಸುತ್ತಿದೆ
ಓದುವ ಹವ್ಯಾಸದಿಂದ ಸಾಹಿತ್ಯದ ಅಭಿರುಚಿ ಹೆಚ್ಚಳ: ಬಿ.ಆರ್. ಅಂಬರೀಶ
ಕೊಪ್ಪ, ತಾಯಿಯೇ ಪ್ರತ್ಯಕ್ಷ ದೇವರು ಜೀವನದಲ್ಲಿ ನಮ್ಮೆಲ್ಲಾ ಸಾಧನೆಗಳಿಗೆ ತಾಯಿಯೇ ಮುಖ್ಯ ಆಧಾರಸ್ತಂಭ ಎಂದು ದಯಂಬಳ್ಳಿ ಶಾಲೆ ಮುಖ್ಯ ಶಿಕ್ಷಕಿ ಪ್ರೇಮಾ ಹೇಳಿದರು.
ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಲು ಡಾ. ಸುಂದರೇಗೌಡ ಆಗ್ರಹ
ಚಿಕ್ಕಮಗಳೂರು, ಖಾಸಗಿ ಶಾಲಾ, ಕಾಲೇಜುಗಳ ಅತಿಯಾದ ಡೊನೇಷನ್, ಶುಲ್ಕ ನಿಯಂತ್ರಿಸಲು ಸರಕಾರ ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು ರಚಿಸುವ ಮೂಲಕ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಆಮ್‌ ಆದ್ಮಿ ಪಕ್ಷದ ಜಿಲ್ಲಾ ಮಾಧ್ಯಮ ಉಸ್ತುವಾರಿ ಡಾ. ಕೆ. ಸುಂದರೇಗೌಡ ಆಗ್ರಹಿಸಿದರು.
ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಮುಂದಾದ ಕಡೂರು ಪೊಲೀಸರು
ಕಡೂರು, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಕಡೂರು ಪಟ್ಟಣದಲ್ಲಿ ವಾಹನಗಳ ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕಡೂರು ಪೊಲೀಸರು ಲಾಟಿ ಹಿಡಿದು ಬೀದಿಗೆ ಇಳಿದಿದ್ದಾರೆ.
ಶ್ರೀ ಶಂಕರಾಚಾರ್ಯರ ಶ್ಲೋಕ ಹೇಳಿಕೊಳ್ಳುವುದು ಪವಿತ್ರ ಕಾರ್ಯ: ಆರ್.ಎನ್.ಶ್ರೀನಿವಾಸ್
ತರೀಕೆರೆ, ಶ್ರೀ ಶಂಕರಾಚಾರ್ಯರು ರಚಿಸಿರುವ ಶ್ಲೋಕಗಳನ್ನು ಹೇಳಿಕೊಳ್ಳುವುದು ಪವಿತ್ರವಾದ ಕಾರ್ಯವಾಗಿದೆ ಎಂದು ಬ್ರಾಹ್ಮಣ ಸೇವಾ ಸಮಿತಿ ಮಾಜಿ ಅಧ್ಯಕ್ಷ, ಹಿರಿಯ ಲೆಕ್ಕ ಪರಿಶೋಧಕ ಆರ್.ಎನ್.ಶ್ರೀನಿವಾಸ್ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರಾತ್ರಿಯಿಡೀ ಸುರಿದ ಮಳೆ
ಚಿಕ್ಕಮಗಳೂರುಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ ಎಂಬುದಕ್ಕಿಂತ ಮಿತಿ ಮೀರಿ ಮಳೆ ಸದ್ದಿಲ್ಲದೆ ಇಡೀ ರಾತ್ರಿ ಸುರಿದಿದೆ.ಭಾನುವಾರ ಮಧ್ಯಾಹ್ನದ ವೇಳೆಗೆ ಮಲೆನಾಡಿನ ಹಲವೆಡೆ ಮಳೆ ಬಂದು ನಂತರ ಬಿಡುವು ನೀಡಿತು. ಆದರೆ, ಮಧ್ಯ ರಾತ್ರಿ ಇಡೀ ಜಿಲ್ಲೆಯಲ್ಲಿ ಆರಂಭವಾದ ಮಳೆ ಬೆಳಿಗ್ಗೆ 6.30ರವರೆಗೆ ನಿರಂತರವಾಗಿ ಒಂದೇ ಸಮನೆ ಬಂದಿತು. ಆಗಾಗ ಬಲವಾಗಿ ಬೀಸುತ್ತಿದ್ದ ಗಾಳಿ ವಿದ್ಯುತ್‌ ಸಂಪರ್ಕಕ್ಕೆ ಅಡಚಣೆ ಉಂಟು ಮಾಡಿತ್ತು.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 414
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved