ಬಹು ರಾಷ್ಟ್ರೀಯ ಕಂಪನಿಗಳ ನೀತಿ ಕೈಬಿಡಲು ಆಗ್ರಹಿಸಿ ಪ್ರತಿಭಟನೆಸಂವಿಧಾನ ಉಳಿಸಿ ಪರಿಸರ ಸಂರಕ್ಷಿಸಿ, ಬಹುರಾಷ್ಟ್ರೀಯ ಕಂಪನಿಗಳ ಲೂಟಿಕೋರ ನೀತಿಯನ್ನು ಕೈಬಿಡಿ ಎಂದು ಒತ್ತಾಯಿಸಿ ಕರ್ನಾಟಕ ಪ್ರಗತಿಪರ ಸಂಘಟನೆ ಜಿಲ್ಲಾ ಘಟಕ ಸೋಮವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.