ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿ, ತಾಪಂ ಕಚೇರಿಗಳಲ್ಲಿ ಪ್ರತ್ಯೇಕ ಕಚೇರಿ ಆರಂಭ : ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಸರ್ಕಾರದ ಜನಪರ ಯೋಜನೆಗಳು ಬಡ ಜನರಿಗೆ ತಲುಪಬೇಕೆಂಬ ದೃಷ್ಟಿಯಿಂದ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರತ್ಯೇಕ ಕಚೇರಿ ತೆರೆದು ಗ್ಯಾರಂಟಿ ಯೋಜನೆಗಳ ನೋಂದಣಿಗೆ ಕ್ರಮ ವಹಿಸಲಾಗುವುದೆಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಬಿಜೆಪಿ ವಿರುದ್ಧ ಪಂಜಿನ ಮೆರವಣಿಗೆ
ಅಜ್ಜಂಪುರ, ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಅಹಿಂದ ಎಂಬ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಅಹಿಂದ ಸಂಘಟನೆಗಳು ಅಭಿಮಾನಿಗಳು ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದವು.
ಗ್ರಾಮೀಣ ಕಲಾ ಪ್ರದರ್ಶನದ ಯುವಜನ ಮೇಳ ಈಗ ಇತಿಹಾಸ
ನರಸಿಂಹರಾಜಪುರ, ಒಂದು ಕಾಲದಲ್ಲಿ ಗ್ರಾಮೀಣ ಭಾಗದ ಯುವಕ, ಯುವತಿಯರಿಗಾಗಿ ಹಳ್ಳಿಗಳಲ್ಲಿ ಪ್ರತಿಭಾ ಪ್ರದರ್ಶನದ ಉತ್ತಮ ವೇದಿಕೆ ಯಾಗಿದ್ದ ಯುವಜನ ಮೇಳಗಳು ಇದೀಗ ಮರೀಚಿಕೆಯಾಗಿ ಇತಿಹಾಸದ ಪುಟಕ್ಕೆ ಸೇರಿರುವುದು ನಾಡಿನ ಸೊಗಡು ಬಿಂಬಿಸುವ ಕಲೆಗಳು ಹಾಗೂ ಯುವ ಜನರಿಗೆ ಸೂಕ್ತ ಅವಕಾಶ ಸಿಗದೆ ಮೂಲೆಗುಂಪಾಗುತ್ತಿವೆ.
ಭಾರತದ ತಿರಂಗ ರಾಷ್ಟ್ರದ ಅಸ್ಮಿತೆಯ ಪ್ರತೀಕ: ದೀಪಾ
ಬಾಳೆಹೊನ್ನೂರು, ಭಾರತದ ತಿರಂಗ ನಮ್ಮ ರಾಷ್ಟ್ರದ ಅಸ್ಮಿತೆಯ ಪ್ರತೀಕವಾಗಿದೆ ಎಂದು ಶಿಕ್ಷಕಿ ದೀಪಾ ಅಭಿಪ್ರಾಯ ಪಟ್ಟರು.ಪಟ್ಟಣದ ಸರ್ಕಾರಿ ಸುವರ್ಣ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರಧ್ವಜದ ಮಹತ್ವ ಹಾಗೂ ಶಾಲೆಗೆ ಪೀಠೋಪಕರಣ ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಜೆಪಿ, ಜೆಡಿಎಸ್ ರಾಜ್ಯಾಧ್ಯಕ್ಷರ ನಿವಾಸಗಳಿಗೆ ಮುತ್ತಿಗೆ : ಸೌಂದರ್ಯ
ಚಿಕ್ಕಮಗಳೂರು, ಶೋಷಿತ ಸಮುದಾಯಗಳ ಜನನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ, ಜೆಡಿಎಸ್ ರಾಜ್ಯಾಧ್ಯಕ್ಷರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸ ಲಾಗಿದೆ ಎಂದು ಸಖರಾಯಪಟ್ಟಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಂದರ್ಯ ಜಗದೀಶ್ ಹೇಳಿದ್ದಾರೆ.
ಸಾರ್ವಜನಿಕರು ನಿಗದಿತ ಸಮಯಕ್ಕೆ ತೆರಿಗೆ ಪಾವತಿಸಿದರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಾಗುತ್ತದೆ : ಮೀನಾ ನಾಗರಾಜ್
ಚಿಕ್ಕಮಗಳೂರು, ಸಾರ್ವಜನಿಕರು ನಿಗದಿತ ಸಮಯಕ್ಕೆ ತೆರಿಗೆ ಪಾವತಿಸಿದರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ಬೈಲ್ ಬಾರ್ ಸಂಪರ್ಕ ಹಾರಗೊಪ್ಪ ಸೇತುವೆಗಿಲ್ಲ ದುರಸ್ತಿಭಾಗ್ಯ
ಶೃಂಗೇರಿ, ಹಾರಗೊಪ್ಪ ಸೇತುವೆಯಿದ್ದರೂ ಇಂದೋ ನಾಳೆಯೋ ಕುಸಿದು ಬೀಳುವ ಭೀತಿಯ ನಡುವೆಯೇ ಜನ ಅನ್ಯದಾರಿ ಕಾಣದೆ ಇದರ ಮೇಲೆಯೇ ಓಡಾಡ ಬೇಕಾದ ದುಸ್ಥಿತಿ ಇದೆ.
ನಾಗರ ಪಂಚಮಿ ಹೆಣ್ಣು ಮಕ್ಕಳ ದೊಡ್ಡ ಹಬ್ಬ: ರಂಭಾಪುರಿ ಶ್ರೀ
ಬಾಳೆಹೊನ್ನೂರು,ಶ್ರಾವಣ ಹಿಂದೂಗಳಿಗೆ ಪವಿತ್ರವಾದ ಮಾಸ. ಶ್ರಾವಣದಿಂದ ಹಬ್ಬಗಳು ಸಾಲು ಸಾಲಾಗಿ ಬರುತ್ತವೆ. ನಾಗರ ಪಂಚಮಿ ಸಹೋದರ ಸಹೋದರಿಯರ ಬಾಂಧವ್ಯ ಬೆಸೆಯುವ ಹಬ್ಬ. ವರ್ಷ ಪೂರ್ತಿ ಸಂತೋಷ ತರುವ ನಾಗರ ಪಂಚಮಿ ಹೆಣ್ಣು ಮಕ್ಕಳಿಗೆ ಬಹು ದೊಡ್ಡ ಹಬ್ಬ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಕಡೂರು ಪುರಸಭೆ ಚುನಾವಣೆಗೆ ತೆರೆಮರೆ ಕಸರತ್ತು
ಕಡೂರುಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿಯ ಮೀಸಲಾತಿ ಪ್ರಕಟವಾಗುತ್ತಿರುವ ಬೆನ್ನಲ್ಲೇ ಕಡೂರು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಕುರಿತಂತೆ ಕಡೂರು ರಾಜಕೀಯ ಮೊಗಸಾಲೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳಲ್ಲಿ ಮಿಂಚಿನ ಸಂಚಾರ ಆರಂಭವಾಗಿದೆ.
ಕೇರಳದ ನೆರೆ ಸಂತ್ರಸ್ಥರಿಗೆ ಆಹಾರ ಕಿಟ್‌ಗಳ ರವಾನೆ
ಚಿಕ್ಕಮಗಳೂರು: ಕೇರಳದ ವಯನಾಡಿನಲ್ಲಿ ಪ್ರಕೃತಿ ವಿಕೋಪದಿಂದ ಕುಟುಂಬ ಕಳೆದುಕೊಂಡು, ಹಸಿವಿನಿಂದ ಬಳಲುತ್ತಿರುವವರಿಗೆ ಕಾಂಗ್ರೆಸ್ ಕಿಸಾನ್ ರಾಜ್ಯ ಸಂಚಾಲಕ ಸಿ.ಎನ್. ಅಕ್ಮಲ್ 70ಕ್ಕೂ ಹೆಚ್ಚು ಆಹಾರ ಕಿಟ್‌ಗಳನ್ನು ವಾಹನದಲ್ಲಿ ಕಳುಹಿಸಿಕೊಟ್ಟು ನೆರವಾಗಿದ್ದಾರೆ.
< previous
1
...
299
300
301
302
303
304
305
306
307
...
502
next >
Top Stories
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ