ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಾಗಿ ನಿರ್ಣಾಯಕ ಹೋರಾಟ: ಸಿ.ವಿ.ರವಿತರೀಕೆರೆ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಆ.12 ರಿಂದ ನಿರ್ಣಾಯಕ ಹೋರಾಟ ನಡೆಸಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತೀರ್ಮಾನಿಸಿದೆ ಎಂದು ತರೀಕೆರೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ವಿ.ರವಿ ಹೇಳಿದ್ದಾರೆ.