ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರಣ್ಯ ಒತ್ತುವರಿ ತೆರವಿಗೆ ಸಚಿವರ ಸೂಚನೆ: ಸ್ವಾಗತಿಸಿದ ಪರಿಸರವಾದಿಗಳು
ಚಿಕ್ಕಮಗಳೂರು, ಪಶ್ಚಿಮಘಟ್ಟ ಪ್ರದೇಶದಲ್ಲಿರುವ ಅರಣ್ಯ ಒತ್ತುವರಿ ಮಾಡಿರುವ ಅಕ್ರಮ ತೋಟಗಳು, ಅನಧಿಕೃತ ರೆಸಾರ್ಟ್, ಹೋಂ ಸ್ಟೇಗಳನ್ನು ತೆರವುಗೊಳಿಸಲು ರಚಿಸಲಾಗಿರುವ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ಕೂಡಲೇ ಕಾರ್ಯಾಚರಣೆ ಆರಂಭಿಸಬೇಕೆಂದು ರಾಜ್ಯದ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿರುವ ನಿರ್ದೇಶನವನ್ನು ಪರಿಸರವಾದಿಗಳು ಹಾಗೂ ಆಮ್ ಆದ್ಮಿ ಪಕ್ಷ ಸ್ವಾಗತಿಸಿದೆ.
ವರದಿ ಫಲಶೃತಿ: ಶಾಸಕರಿಂದ ಬಸ್ ನಿಲ್ದಾಣದ ಪರಿಶೀಲನೆ
ಕೊಪ್ಪ, ಪಟ್ಟಣದ ಮುಖ್ಯ ಬಸ್ ನಿಲ್ದಾಣ ನಿರ್ವಹಣೆ ಇಲ್ಲದೆ ಸಂಪೂರ್ಣ ಹದೆಗೆಟ್ಟಿದ್ದು ಕನ್ನಡಪ್ರಭ ಪತ್ರಿಕೆಯ ಜು.೨೩ರ ಸಂಚಿಕೆಯಲ್ಲಿ ಪ್ರಯಾಣಿಕರಿಗೆ ಸುರಕ್ಷಿತವಲ್ಲದ ತಾಣ ಕೊಪ್ಪ ಬಸ್ ನಿಲ್ದಾಣ ಎಂಬ ವರದಿಯನ್ನು ಪತ್ರಿಕೆ ಪ್ರಕಟಿಸಿತ್ತು. ಪತ್ರಿಕಾ ವರದಿ ಮತ್ತು ಪ.ಪಂ.ಯ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಕೆ.ಆರ್.ಡಿ.ಇ.ಎಲ್. ಅಧ್ಯಕ್ಷ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಭಾನುವಾರ ಬಸ್ ನಿಲ್ದಾಣಕ್ಕೆ ತೆರಳಿ ಬಸ್ ನಿಲ್ದಾಣ ಮತ್ತು ಅಂಗಡಿ, ಹೋಟೇಲ್ ಮಳಿಗೆಗಳನ್ನು ಪರಿಶೀಲನೆ ನಡೆಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರಿಂದ 12 ರಂದು ಬೆಂಗಳೂರು ಚಲೋ
ಚಿಕ್ಕಮಗಳೂರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆ. 12 ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಬೆಂಗಳೂರು ಚಲೋ ಚಳುವಳಿ ಹಮ್ಮಿಕೊಂಡಿದ್ದಾರೆ.
ರಾಜ್ಯದಲ್ಲಿ ಭಾರಿ ಮಳೆಯಿಂದ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ : ಸಚಿವ ಕೃಷ್ಣ ಭೈರೆಗೌಡ
ಚಿಕ್ಕಮಗಳೂರು, ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ 61,700 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ಹೇಳಿದರು.
ಕೃಷ್ಣ ಬೈರೇಗೌಡಗೆ ವಿವಿಧ ಮನವಿ ಸಲ್ಲಿಕೆ
ಬಾಳೆಹೊನ್ನೂರು: ಮಳೆಯಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಕಾಂಗ್ರೆಸ್ ಮುಖಂಡರು, ಸಾರ್ವಜನಿಕರು ಸೋಮವಾರ ವಿವಿಧ ಬೇಡಿಕೆ ಈಡೆರಿಕೆಗೆ ಮನವಿ ಸಲ್ಲಿಸಿದರು.
ಮಾನವನ ಬದುಕು ದೀಪದಂತೆ ಪರಿಶುದ್ಧವಾಗಬೇಕು: ರಂಭಾಪುರಿ ಶ್ರೀ
ಬಾಳೆಹೊನ್ನೂರು, ಮನುಷ್ಯ ಜೀವನದಲ್ಲಿ ನೋವು, ನಲಿವು ಪಾಪ, ತಾಪ ಸುಖ,ದುಃಖ ಯಾರನ್ನೂ ಬಿಟ್ಟಿಲ್ಲ. ಬಹಿರಂಗ ಸಂಪತ್ತು ಒಂದಿಲ್ಲ ಒಂದು ದಿನ ಮನುಷ್ಯನನ್ನು ಬಿಟ್ಟು ಹೋಗುತ್ತದೆ. ಮನುಷ್ಯ ಜಾಗೃತನಾಗಿ ಧರ್ಮ ಮಾರ್ಗದಲ್ಲಿ ನಡೆದರೆ ಮಾನವನ ಬದುಕು ದೀಪ ದಂತೆ ಪರಿಶುದ್ಧವಾಗುತ್ತದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಅರ್ಹತೆ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು: ಬಿ.ನಂಜುಂಡಪ್ಪ
ನರಸಿಂಹರಾಜಪುರ, ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕವಾದ ಎಲ್ಲಾ 1 ರಿಂದ 8 ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವರೆಗೂ ಈ ಮೊದಲಿನಂತೆ ಅರ್ಹತೆ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಂಜುಂಡಪ್ಪ ಆಗ್ರಹಿಸಿದರು.
ನೊಳಂಬ ಸಮಾಜದ ಅಭಿವೃದ್ಧಿಗೆ ಸಂಘಟಿತ ಹೋರಾಟ ಮುಖ್ಯ
ಕಡೂರು, ರಾಜ್ಯದಾದ್ಯಂತ 20 ಲಕ್ಷಕ್ಕೂ ಹೆಚ್ಚಿರುವ ನೊಳಂಬ ಸಮಾಜದ ಅಭಿವೃದ್ಧಿಗೆ ಸಂಘಟಿತ ಹೋರಾಟ ಬಹುಮುಖ್ಯ ಎಂದು ಹಳೇಬೀಡು ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಯಾವುದೇ ಭಾಷೆ ಸಾಹಿತ್ಯ ಬೆಳೆಯಲು ಯುವ ಸಮೂಹದ ಪಾಲ್ಗೊಳ್ಳುವಿಕೆ ಮುಖ್ಯ
ಅಜ್ಜಂಪುರ, ಯಾವುದೇ ಭಾಷೆ ಸಾಹಿತ್ಯ, ನಾಡು, ನುಡಿ ಬೆಳೆಯಲು ಯುವ ಸಮೂಹ ಸಾಹಿತ್ಯ, ಕವನ, ಕಾದಂಬರಿ ಬರೆವ ಮತ್ತು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ರಾಷ್ಟ್ರ ಪ್ರಶಸ್ತಿ ವಿಜೇತ, ಸಾಹಿತಿ ಪುಟ್ಟಸ್ವಾಮಿ ಅಭಿಪ್ರಾಯಪಟ್ಟರು.
ರಂಭಾಪುರಿ ಪೀಠದಲ್ಲಿ ಇಂದಿನಿಂದ ಶ್ರಾವಣ ಸಂಭ್ರಮ
ಬಾಳೆಹೊನ್ನೂರು, ಮಲಯಾಚಲ ಪರ್ವತ ಶ್ರೇಣಿ ಭದ್ರಾನದಿ ತಟದಲ್ಲಿ ಜಗದ್ಗುರು ರೇಣುಕಾಚಾರ್ಯರಿಂದ ಸ್ಥಾಪಿತವಾದ ವೀರಶೈವ ಪಂಚಪೀಠಗಳಲ್ಲಿ ಪ್ರಥಮ ಪೀಠವಾದ ರಂಭಾಪುರಿ ಸೋಮವಾರ(ಆ.5)ದಿಂದ ನಡೆಯುವ ಶ್ರಾವಣ ಸಂಭ್ರಮಕ್ಕೆ ಸಜ್ಜುಗೊಂಡಿದೆ.
< previous
1
...
303
304
305
306
307
308
309
310
311
...
502
next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!