ಬಜರಂಗದಳ ಮಾಜಿ ಮುಖಂಡ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆಬಾಳೆಹೊನ್ನೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆ ಅಂತ್ಯದಲ್ಲಿ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ಯಲ್ಲಿ ಬಿಜೆಪಿಯ 2 ಗುಂಪುಗಳ ವೈಮನಸ್ಸು ಹೊರಬಿದ್ದಿದ್ದು, ಒಂದು ಗುಂಪಿನ ಕಾರ್ಯಕರ್ತರು ಮತ್ತೊಂದು ಗುಂಪಿನ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಖಾಂಡ್ಯ ಹೋಬಳಿ ಉಜ್ಜಿನಿ ಮತಗಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ