ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದ ಭವಿಷ್ಯಕ್ಕಾಗಿ ಪ್ರಧಾನಿ ಮೋದಿಯನ್ನು ಮತ್ತೆ ಗೆಲ್ಲಿಸಿ: ಆರ್.ಆಶೋಕ್ ಮನವಿ
ಅಂತರಾಷ್ಟ್ರೀಯ ವಿಚಾರ, ದೇಶದ ಭದ್ರತೆ ಮತ್ತು ಅಭಿವೃದ್ಧಿಗಳ ನಡುವೆ ನಡೆಯುವಂತಹ ಚುನಾವಣೆಯಾಗಿರುವುದರಿಂದ ಸಮರ್ಥ ನಾಯಕ ಪ್ರಧಾನಿ ನರೇಂದ್ರ ಮೋದಿಯನ್ನು ಮತ್ತೆ ಗೆಲ್ಲಿಸಬೇಕೆಂದು ಮಾಜಿ ಸಚಿವ ಆರ್.ಆಶೋಕ್ ಕರೆ ನೀಡಿದರು.
ನಾಳೆ ಮತದಾನ : ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಕರ್ನಾಟಕದಲ್ಲಿ ಮೊದಲನೇ ಹಂತದಲ್ಲಿ ಏ.26 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಉಡುಪಿ- ಚಿಕ್ಕ ಮಗಳೂರು ಕ್ಷೇತ್ರದಲ್ಲಿ ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಮುಕ್ತ ಹಾಗೂ ವ್ಯವಸ್ಥಿತವಾಗಿ ಮತದಾನ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಮೋದಿ ವಿಶ್ವ ನಾಯಕರಾಗುವುದು ಖಚಿತ, ಜನ ಸೇವೆ ಉಚಿತ: ಎಂ.ನರೇಂದ್ರ
ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಗೆಲುವು ನಿಶ್ಚಿತ. ಮೋದಿ ವಿಶ್ವನಾಯಕರಾಗುವುದು ಖಚಿತ. ಜನ ಸೇವೆ ಉಚಿತ ಎಂದು ತರೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿ ಎಸ್ ಅಧ್ಯಕ್ಷ ಎಂ.ನರೇಂದ್ರ ಹೇಳಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆ- ಜಿನ್ನಾ ಸಹವರ್ತಿಗಳು ಸಿದ್ಧಪಡಿಸಿರುವ ಪತ್ರ: ಸಿ.ಟಿ ರವಿ ಟೀಕೆ
ಕಾಂಗ್ರೆಸ್ ಘೋಷಣಾ ಪತ್ರ (ಪ್ರಣಾಳಿಕೆ) ಸಿದ್ಧಪಡಿಸಿದ್ದು ಮಹಮದ್ ಆಲಿ ಜಿನ್ನಾ ಸಹವರ್ತಿಗಳು ಎಂದು ಮಾಜಿ ಸಚಿವ ಸಿ.ಟಿ. ರವಿ ಟೀಕಿಸಿದ್ದಾರೆ.
ಇದು ಜನರ ಅಳಿವು ಉಳಿವಿನ ಚುನಾವಣೆ: ಶಿವಸಾಗರ್ ತೇಜಸ್ವಿ
ಇದು ಕೇವಲ ಲೋಕಸಭೆ ಚುನಾವಣೆ ಮಾತ್ರವಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಉಳಿವು, ನ್ಯಾಯ, ನೀತಿ, ಸಮಾನತೆ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ಶಿವಸಾಗರ್ ತೇಜಸ್ವಿ ಹೇಳಿದರು.
ಕಾಂಗ್ರೆಸ್ಸಿಗರಿಗೆ ಮಾನ ಮರ್ಯಾದೆ ಇಲ್ಲ: ಸಿ.ಟಿ. ರವಿ
ಕಾಂಗ್ರೆಸ್ ಪಕ್ಷದವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ, ಅವರ ಜಾಗದಲ್ಲಿ ನಾನು ಇದ್ದಿದ್ದರೆ ಎನ್ ಕೌಂಟರ್ ಮಾಡಿ ತೋರಿಸುತ್ತಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಹೆಚ್ಚು ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣರನ್ನು ಗೆಲ್ಲಿಸುವುದೇ ಗುರಿ
ದೇಶದ ಸುಭದ್ರತೆಗಾಗಿ ನಾವು- ನಮಗಾಗಿ ದೇಶ ಎಂಬ ತತ್ವದಡಿ ಎನ್ ಡಿಎ ಮೈತ್ರಿಕೂಟದ ನಮ್ಮ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನವರು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವುದು ನಮ್ಮ ಪ್ರಮುಖ ಗುರಿ ಎಂದು ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗು ಬಿಜೆಪಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಹೇಳಿದರು.
ಪ್ರಜಾಪ್ರಭುತ್ವ ಬಲಿಷ್ಠಗೊಳಿಸಲು ಮತದಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಿ: ಡಾ. ಗೋಪಾಲಕೃಷ್ಣ
ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಾದ ಬಾಬಾ ಬುಡನ್ ಗಿರಿ ಹಾಗೂ ಸೀತಾಳಯ್ಯನ ಗಿರಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಮಂಗಳವಾರ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
ಮೋದಿ ಡೋಂಗಿ ಸರ್ಕಾರ ಜನರಿಗೆ ಅರ್ಥವಾಗಿದೆ: ಮೋಟಮ್ಮ
ಮೋದಿಯ ಮೋಡಿ ಮಾತಿಗೆ ಮಾರು ಹೋಗಿದ್ದ ಜನರಿಗೆ ಅದು ಡೋಂಗಿ ಸರ್ಕಾರವೆಂದು ಅರ್ಥವಾಗಿದೆ ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದರು.
ಬಿಜೆಪಿಯಿಂದ ’ಕಾಂಗ್ರೆಸ್ ಡೆಂಜರ್ ’ ಪೋಸ್ಟರ್ ಅಭಿಯಾನ
ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಡೇಂಜರ್ ಎಂಬ ಪೋಸ್ಟರನ್ನು ಅಂಟಿಸುವ ಮೂಲಕ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿದರು.
< previous
1
...
307
308
309
310
311
312
313
314
315
...
413
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ