• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು: ಕೆ.ಜೆ.ಜಾರ್ಜ್ ಭವಿಷ್ಯ
ಈ ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾಜ್‌ ಭವಿಷ್ಯ ನುಡಿದರು.
ನಿವೇಶನಕ್ಕಾಗಿ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ
ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಜಿ. ಹೊಸಹಳ್ಳಿ ತಮಟೇಬೈಲು ಕಾಲೋನಿ ಗ್ರಾಮಸ್ಥರು ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಜನಪ್ರಿಯ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಿ: ಜಿ.ಎಚ್.ಶ್ರೀನಿವಾಸ್
ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಜಯಗಳಿಸಲು ಪ್ರತಿ ಬೂತ್ ಮಟ್ಟದಲ್ಲಿ ಮತಯಾಚನೆ ಮಾಡಬೇಕು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ವಾತಾವರಣದ ಏರುಪೇರು, ಬಿರು ಬೇಸಿಗೆ: ಹವಾಮಾವ ವೈಪರೀತ್ಯ
ಮಲೆನಾಡು-ಬಯಲು ಸೀಮೆಯ ಮಿಶ್ರ ಭೂಭಾಗವನ್ನು ಹೊಂದಿರುವ ತರೀಕೆರೆ ಮತ್ತು ಅಜ್ಜಂಪುರ ತಾಲೂಕು ಬಹಳ ಹಿಂದಿನಿಂದಲೂ ವಿವಿಧ ಬಗೆಯ ಮಾವು ಬೆಳೆಗಳಿಗೆ ಖ್ಯಾತಿ ಪದೆದಿದೆ. ರಾಜ್ಯ ಮತ್ತು ಹೊರ ರಾಜ್ಯಗಳ ಮಾವಿನ ಮಾರುಕಟ್ಟೆಯಲ್ಲಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನಲ್ಲಿ ಬೆಳೆಯುವ ರುಚಿಕಟ್ಟಾದ , ಅಷ್ಟೇ ಗುಣಮಟ್ಟದ ಹಾಗೂ ಆರೋಗ್ಯಕರ ಮಾವಿಗೆ ಬಹಳ ಬೇಡಿಕೆ ಇದೆ ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದ ಇಳುವರಿ ತೀವ್ರವಾಗಿ ಕುಸಿದಿದೆ.
ವಾಲ್ಮೀಕಿ ಸಮುದಾಯ ಭವನದ ಜಾಗ ಉಳಿಸಲು ಡಿಸಿಗೆ ಒತ್ತಾಯ
ಚಿಕ್ಕಮಗಳೂರಿನ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಕಾಂಪೌಂಡ್ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ವ್ಯತ್ಯಾಸ ಸರಿಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮಹರ್ಷಿ ವಾಲ್ಮೀಕಿ ನಾಯಕರ ಯುವಕರ ಸಂಘದ ಅಧ್ಯಕ್ಷ ಜಗದೀಶ್‌ ಕೋಟೆ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಕೇಂದ್ರ ರಾಜ್ಯಕ್ಕೆ ಮಾಸಿಕ 22 ಲಕ್ಷ ಕ್ವಿಂಟಲ್‌ ಅಕ್ಕಿ ನೀಡುತ್ತಿದೆ: ಕೋಟಾ
ಬಿ.ಎಚ್‌.ಕೈಮರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿದರು.
ಹಿಂದುತ್ವ, ರಾಷ್ಟ್ರೀಯವಾದ ಪರ-ವಿರೋಧದ ಚುನಾವಣೆ: ಬೆಳ್ಳಿ ಪ್ರಕಾಶ್‌
ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿದರು.
ಯುವಜನರನ್ನು ಮುಂಚೂಣಿಗೆ ತರುವುದು ಕಾಂಗ್ರೆಸ್‌ ಧ್ಯೇಯ: ಸಚಿವ ಜಾರ್ಜ್‌
ಚಿಕ್ಕಮಗಳೂರಿನಲ್ಲಿರುವ ಕಾಂಗ್ರೆಸ್‌ ಪಕ್ಷದ ಚುನಾವಣಾ ವಾರ್‌ ರೂಂಗೆ ಸಚಿವ ಕೆ.ಜೆ.ಜಾರ್ಜ್‌ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಹಿಂದಿನ ದಾಖಲೆಗಳನ್ನು ಬ್ರೇಕ್ ಮಾಡಿದ ರೋಬಸ್ಟಾ ಕಾಫಿ ದರ
ಕಳೆದ ಒಂದು ದಶಕಗಳಿಂದ ಅತಿವೃಷ್ಟಿ , ಅನಾವೃಷ್ಟಿ, ಕೂಲಿ ಕಾರ್ಮಿಕರ ಕೊರತೆ, ತೋಟಗಳ ನಿರ್ವಹಣೆಗೆ ಹಣಕಾಸಿನ ಕೊರತೆ ಎದುರಿಸುತ್ತಿರುವ ಕಾಫಿ ಬೆಳೆಗಾರರಿಗೆ 2024 ಲಕ್ಕಿ ಈಯರ್.
ನಾಯಕರ ಹೆಸರು ಬದಲು ಅಭಿವೃದ್ಧಿ ಆಧಾರದಲ್ಲಿ ಮತಯಾಚಿಸಿ : ಕೆ.ಜಯಪ್ರಕಾಶ್ ಹೆಗ್ಡೆ
ಮೂಡಿಗೆರೆನಾಯಕರ ಹೆಸರಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತಯಾಚಿಸಿ. ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿದ್ದೇವೆ ಎಂದು ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಚುನಾವಣೆ ಬಾಂಡ್ ಹಗರಣದಿಂದ ಇವರ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಬಯಲಿಗೆಳೆದಿರುವುದು ದೇಶಕ್ಕೆ ತಿಳಿದಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved