ಪತ್ರಿಕಾ ರಂಗದಲ್ಲಿರುವವರಿಗೆ ಬದ್ಧತೆ, ಪ್ರಾಮಾಣಿಕತೆ ಮುಖ್ಯ: ಮೊದಲಿಯಾರ್ಪತ್ರಿಕಾ ರಂಗದಲ್ಲಿರುವರಿಗೆ ಪ್ರಜ್ಞೆ, ಬದ್ಧತೆ, ಪ್ರಾಮಾಣಿಕತೆ ಮುಖ್ಯ. ಪತ್ರಕರ್ತರು ವೃತ್ತಿ ಧರ್ಮ ಎತ್ತಿ ಹಿಡಿದು ಸಮಾಜದ ತಪ್ಪುಗಳನ್ನು ತಿದ್ದುವ ಕೆಲಸ ಮಾಡಬೇಕು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಟಿ.ಎನ್.ಎ. ಮೊದಲಿಯಾರ್ ತಿಳಿಸಿದರು.