ಕಿರಣ್ ಕೆ.ಎಸ್. ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಟಾಪರ್ಈ ಸಾರಿ ಪ್ರಕಟಗೊಂಡ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಪಟ್ಟಣದ ಬೀದಿ ಬದಿ ಸಣ್ಣ ವ್ಯಾಪಾರಿ ಸುಬ್ರಮಣ್ಯ ಮತ್ತು ಮಂಜುಳ ಇವರ ಮಗ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಕಿರಣ್ ಕೆ.ಎಸ್. ಅವರು ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಟಾಪರ್ ಸ್ಥಾನ ಗಳಿಸಿ ತಂದೆ ತಾಯಿಗೆ, ಪಾಠ ಹೇಳಿಕೊಟ್ಟ ಗುರುಗಳು, ಸರ್ಕಾರಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ