ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಿಯುಸಿ ಮೌಂಟ್ ಕಾರ್ಮೆಲ್ ಕಾಲೇಜು: ಶೇ.100ರಷ್ಟು ಫಲಿತಾಂಶ
ತೀಯ ಪಿಯು ಪರೀಕ್ಷೆಯಲ್ಲಿ ಮೆಣಸೂರು ಗ್ರಾಮದ ಮೌಂಟ್ ಕಾರ್ಮಲ್ ಪದವಿ ಪೂರ್ವ ಕಾಲೇಜು ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಸಿಸ್ಟರ್ ಉಷಾ ತಿಳಿಸಿದ್ದಾರೆ.
ಚುನಾವಣೆ ಸತ್ಯ, ಅನ್ಯಾಯದ ನಡುವಿನ ಹೋರಾಟ: ಮೂರ್ತಿ
ಈ ಬಾರಿಯ ಚುನಾವಣೆ ಸತ್ಯದ ಪರ ಹೋರಾಡುತ್ತಿರುವ ರಾಹುಲ್ ಗಾಂಧಿ ಹಾಗೂ ದೇಶಕ್ಕೆ ಅನ್ಯಾಯ ಮಾಡುತ್ತಿರುವ ಮೋದಿಯ ನಡುವಿನ ಹೋರಾಟವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಅವರು ಹೇಳಿದರು.
ಮಲೆನಾಡಿನಲ್ಲಿ ಮತ್ತೆ ಚುನಾವಣೆ ಬಹಿಷ್ಕಾರ ಕೂಗು
ಇನ್ನೂ ಅಭಿವೃದ್ಧಿ ಕಾಣದ ಚಿಕ್ಕಮಗಳೂರು ಜಿಲೆಯಲ್ಲಿ ಮತ್ತೆ ಮತದಾನ ಬಹಿಷ್ಕಾರದ ಕೂಗು ಕೇಳುತ್ತೊಇದೆ
ಕುಂಬ್ರಿಹುಬ್ಬು: ಚುನಾವಣಾ ಬಹಿಷ್ಕಾರ ಎಚ್ಚರಿಕೆ
ತಾಲೂಕಿನ ಮರಿತೊಟ್ಲು ಗ್ರಾ.ಪಂ. ವ್ಯಾಪ್ತಿ ಕುಂಬ್ರಿಹುಬ್ಬುವಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಕೆಲವೆಡೆ ೨ ದಿನಕ್ಕೊಮ್ಮೆ ಅದೂ ಅತೀ ಕಡಿಮೆ ನೀರು ಸರಬರಾಜಾಗುತ್ತಿರುವುದರಿಂದ ಜನರು ಮನೆ ಬಳಕೆ ಮತ್ತು ದನಕರುಗಳಿಗೆ ನೀರು ಸಾಕಾಗದೆ ತತ್ತರಿಸಿ ಹೋಗಿದ್ದಾರೆ.
ಅರ್ಹರು ಕಡ್ಡಾಯ ಮತದಾನ ಮಾಡಬೇಕು: ಜಿಪಂ ಸಿಇಓ ಡಾ. ಗೋಪಾಲಕೃಷ್ಣ
ಪ್ರತಿಯೊಬ್ಬ ಅರ್ಹ ಮತದಾರರು ಲೋಕಸಭಾ ಸಾರ್ವತ್ರಿಕ ಚುನಾವಣೆ ದಿನದಂದು ಮತದಾನ ಕೇಂದ್ರಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಕರೆ ನೀಡಿದರು.
ಮಕ್ಕಳಲ್ಲಿ ಸಾತ್ವಿಕ ಗುಣ ಬೆಳೆಯಲು ನ್ಯಾಯ, ನೀತಿ, ಧರ್ಮದ ಕಥೆ ಪೂರಕ : ಸಾಹಿತಿ ಎಂ. ಜಯಮ್ಮ
ಮಕ್ಕಳಿಗೆ ನ್ಯಾಯ, ನೀತಿ, ಧರ್ಮ, ಸಹನೆ, ಕರುಣೆಯುಳ್ಳ ನೀತಿ ಕಥೆಗಳನ್ನು ಹೇಳುವುದರಿಂದ ಅವರಲ್ಲಿ ಸಾತ್ವಿಕ ಗುಣಗಳು ಬೆಳೆಯುತ್ತದೆ ಎಂದು ಸಾಹಿತಿ ಎಂ.ಜಯಮ್ಮ ತಿಳಿಸಿದರು.
ಕಾಂಗ್ರೆಸ್ ಅವಧಿಯ ಕೆಲಸಗಳಿಗೆ ಬಿಜೆಪಿ ಒಗ್ಗರಣೆ : ಜಯಪ್ರಕಾಶ್ ಹೆಗ್ಡೆ ಟೀಕೆ
ಕಾಂಗ್ರೆಸ್ ಅವಧಿಯಲ್ಲಿ ಕೈಗೊಂಡಂತಹ ಅಭಿವೃದ್ಧಿ ಕಾಮಗಾರಿಗಳಿಗೆ ಬಿಜೆಪಿ ಸಂಸದರು ಕೇವಲ ಒಗ್ಗರಣೆ ಹಾಕುವ ಕೆಲಸ ಮಾಡಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು.
ನೆಮ್ಮಾರು ಎಸ್ಟೇಟ್ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ ನಿರ್ಧಾರ
ತಾಲೂಕಿನ ನೆಮ್ಮಾರು ಪಂಚಾಯಿತಿ ನೆಮ್ಮಾರು ಎಸ್ಟೇಟ್ ಗ್ರಾಮಸ್ಥರು ಕುಡಿಯುವ ನೀರು ಸೇರಿದಂತೆ ವಿವಿಧ ಮೂಲ ಭೂತ ಸೌಕರ್ಯಗಳಿಂದ ವಂಚಿತರಾಗಿರುವುದರಿಂದ 2024 ಲೋಕಸಭಾ ಚುನಾವಣೆ ಸೇರಿದಂತೆ ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಿ ಮತದಾನ ಮಾಡದಿರಲು ನಿರ್ಧರಿಸಿ ಗ್ರಾಮದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.
ತರೀಕೆರೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ
ತರೀಕೆರೆ: ಪಟ್ಟಣದ ಕನಮನಹಟ್ಟಿ ಶ್ರೀ ರಾಮದೇವರ ಬೀದಿಯಲ್ಲಿ ಪುಟ್ಟಮ್ಮ ಎನ್ನುವವರು ಬಾಡಿಗೆಗೆ ಇದ್ದ ಕರಿಹಂಚಿನ ಮನೆಗೆ ಅಕಸ್ಮಾತ್ ಬೆಂಕಿ ತಗುಲಿ ಮನೆಯಲ್ಲಿದ್ದ ಪದಾರ್ಥಗಳು ಸುಟ್ಟು ಹೋದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಮೋದಿಯ ಕೇಂದ್ರ ಬಿಜೆಪಿ ಸರ್ಕಾರ ಜನ ಪರವಾಗಿಲ್ಲ: ಪಿ.ಆರ್.ಸದಾಶಿವ ಟೀಕೆ
ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದಲ್ಲಿ ಯಾವುದೇ ರೀತಿಯಲ್ಲೂ ಜನಪರ ಕಾರ್ಯಕ್ರಮಗಳಿಲ್ಲ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಟೀಕಿಸಿದರು.
< previous
1
...
318
319
320
321
322
323
324
325
326
...
412
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!