ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವೆಗೌಡರ ಮಾರ್ಗದರ್ಶನ ಬಿಜೆಪಿ ಜೆಡಿಎಸ್ ಮೈತ್ರಿ ಮೇಲಿದೆ
ಮಾಜಿ ಪ್ರದಾನಿ ದೇವೇಗೌಡರ ಸಮ್ಮುಖದಲ್ಲಿ ಆದಂತಹ ಬಿಜೆಪಿ ಜೆಡಿಎಸ್ ಮೈತ್ರಿ ಬಹುಕಾಲ ನಿಲ್ಲುವಂತದ್ದು, ಇದು ಕರ್ನಾಟಕದ ರಾಜಕೀಯದ ದಿಕ್ಕು ದೆಸೆಗಳನ್ನೆ ಬದಲಿಸುವಂತಹದ್ದು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
ಶೇ. 98 ಜನರಿಗೆ ಗ್ಯಾರಂಟಿ ಯೋಜನೆ ಸೌಲಭ್ಯ ಸಿಕ್ಕಿದೆ: ಮಂಜುನಾಥ್ ಭಂಡಾರಿ
ಕರ್ನಾಟಕದಲ್ಲಿ ಸರಿ ಸುಮಾರು ಶೇ.98 ರಷ್ಟು ಜನರಿಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನೇರವಾಗಿ ಉಪಯೋಗವಾಗುತ್ತಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನಗಳನ್ನು ಗೆಲ್ಲುವಲ್ಲಿ ಯಾವುದೇ ಸಂಶಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮತ ಹಾಕಿ ನೋಟಾ ಬಿಡಿ ನೋಟಾ ಬೇಡ ಓಟು ಹಾಕಿ: ಮತ ಹಾಕಿ ನೋಟಾ ಬಿಡಿ:ಚಿಂತಕ ಸೇತುರಾಂ
’ನೋಟಾ’ ಬೇಡ ’ಓಟು’ಹಾಕಿ. ನಂಬಿಕೆ ಮತ್ತು ನೈತಿಕತೆ ಬದುಕು ನಮ್ಮದು. ದೇಶದ ಜನ, ಆಸ್ತಿ, ಪರಂಪರೆ ನನ್ನದ್ದೆಂದುಕೊಳ್ಳುವ ಭಾವ ರಾಷ್ಟ್ರೀಯತೆ ಎಂದು ವಾಗ್ಮಿ, ನಿರ್ದೇಶಕ ಎಸ್.ಎನ್.ಸೇತುರಾಂ ಹೇಳಿದರು.
ಬರದ ತವರು ಕಡೂರಲ್ಲಿ ನಾಲ್ಕೇ ಅಡಿಯಲ್ಲಿ ನೀರು
ನಿರಂತರ ಬರದ ಬೇಗೆಯಿಂದ ಕಡೂರು ಅಕ್ಷರಶಹ ನಲುಗಿ ಜನ ಜಾನುವಾರುಗಳಿಗೆ ನೀರಿಲ್ಲದೆ ಅಂತರ್ಜಲ ಕುಸಿದು ಕೆರೆಗಳೆಲ್ಲ ಬತ್ತಿ, ಕೊಳವೆ ಬಾವಿಗಳಲ್ಲೂ ನೀರಿಲ್ಲದ ಸಂದರ್ಭದಲ್ಲಿ ಸುಮಾರು ನಾಲ್ಕು ಅಡಿಯಲ್ಲೇ ನೀರು ಬರುತ್ತಿರುವ ಘಟನೆ ನಡೆದಿದೆ. ತಾಲೂಕಿನ ಬಿ.ಮಲ್ಲೇನಹಳ್ಳಿ ಗ್ರಾಮದ ಯೋಗೀಶ್ ಎಂಬುವರ ತೋಟದಲ್ಲಿ ಈ ಪವಾಡ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
ಕಳೆದ ವಾರ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಹೇರೂರು ಸಮೀಪದ ರವಿನಗರದ ವಿದ್ಯಾರ್ಥಿ ದಿವಿತ್ (8) ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.
ಮಕ್ಕಳು ಪೋಷಕರು, ಶಿಕ್ಷಕರ ಸಲಹೆಗಳನ್ನು ತಪ್ಪದೆ ಪಾಲಿಸಬೇಕು: ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ ಕರೆ
ಪುಟ್ಟ ಮಕ್ಕಳು ಪೋಷಕರು ಹಾಗೂ ಶಾಲಾ ಶಿಕ್ಷಕರ ಸಲಹೆಗಳನ್ನು ತಪ್ಪದೆ ಪಾಲಿಸಬೇಕು ಎಂದು ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿಗಳು ಕರೆ ನೀಡಿದರು.
ಬಡವರ ಬದುಕು-ಯುವಕರ ಉದ್ಯೋಗ ಸೃಷ್ಟಿ ಆಧಾರದಲ್ಲಿ ಚುನಾವಣೆ: ಆನಂದ್
ಈ ಭಾರಿ ಲೋಕಸಭಾ ಚುನಾವಣೆ ಬಡವರ ಬದುಕು ಮತ್ತು ಯುವಕರ ಉದ್ಯೋಗ ಸೃಷ್ಟಿ ಎಂಬ ಆಧಾರದ ಮೇಲೆ ನಡೆಯಲಿದೆ ಎಂದು ಕಡೂರು ಕ್ಷೇತ್ರದ ಶಾಸಕ ಕೆ ಎಸ್ ಆನಂದ್ ತಿಳಿಸಿದರು.
ಚುನಾವಣೆ ಬಹಿಷ್ಕಾರ ಹಿಂಪಡೆದ ಗ್ರಾಮಸ್ಥರು
ಶೃಂಗೇರಿ ತಾಲೂಕಿನ ಮರ್ಕಲ್ ಪಂಚಾಯಿತಿ ಯಡದಾಳು ಗ್ರಾಮಸ್ಥರು ನಿರ್ಧರಿಸಿದ್ದ ಚುನಾವಣೆ ಬಹಿಷ್ಕಾರವನ್ನು ಲಿಖಿತ ಭರವಸೆಯಿಂದ ಹಿಂಪಡೆದಿದ್ದಾರೆ.
ಶಾಲೆ ವಾರ್ಷಿಕೋತ್ಸವದಲ್ಲಿ ಮತದಾನ ಜಾಗೃತಿಗೆ ಮೆಚ್ಚುಗೆ
ಶಾಲಾ ವಾರ್ಷಿಕೋತ್ಸವದಲ್ಲಿ ಮತದಾನದ ಜಾಗೃತಿ ಹಮ್ಮಿ ಕೊಂಡಿರುವುದು ವಿಭಿನ್ನ ಕಾರ್ಯಕ್ರಮವಾಗಿದೆ ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು.
ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ 28 ಸ್ಥಾನ ಗೆಲುವು ಶತಸಿದ್ಧ
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಉಡುಪಿ- ಚಿಕ್ಕಮಗಳೂರು ಸೇರಿದಂತೆ ರಾಜ್ಯದ 28 ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಶತಸಿದ್ಧ. ಇದರಿಂದ ಕಾಂಗ್ರೆಸ್‌ಗೆ ಮುಖಭಂಗವಾಗಲಿದೆ ಎಂದು ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.
< previous
1
...
319
320
321
322
323
324
325
326
327
...
412
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!