ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,91,258 ಮತದಾರರುತರೀಕೆರೆಯಲ್ಲಿ ಉಪವಿಭಾಗಾಧಿಕಾರಿ ಕಾರ್ಯಾಲಯದಲ್ಲಿ ಏರ್ಪಾಡಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ, ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿದರು. ತಹಸೀಲ್ದಾರ್ ವಿ.ಎಸ್.ರಾಜೀವ್, ಚುನಾವಣಾ ಶಾಖೆ ಶಿರಸ್ತೆದಾರ್ ಕೃಷ್ಣಮೂರ್ತಿ ಇದ್ದಾರೆ.