ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟಕ್ಕೆ ರೈತರ ನಿರಾಸಕ್ತಿಬೆಂಬಲ ಬೆಲೆಯಲ್ಲಿ ರಾಗಿ ಮಾರಾಟಕ್ಕೆ ರೈತರ ನಿರಾಸಕ್ತಿ. ಇದು, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲೆಯ ರೈತರು ನಡೆಸುತ್ತಿರುವ ಅಸಹಕಾರ ಚಳುವಳಿ ಅಲ್ಲ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಖರೀದಿ ಕೇಂದ್ರಕ್ಕೆ ಬಂದಿರುವ ರೈತ ಸಂಖ್ಯೆ ಕೇವಲ ಶೇ.20 ರಷ್ಟು ಮಾತ್ರ.