ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಯಕತ್ವ ಅಲಂಕಾರದ ಸ್ಥಾನವಲ್ಲ ಒಂದು ಜವಾಬ್ದಾರಿ: ನಿರಂಜನ ಗೌಡ
ನರಸಿಂಹರಾಜಪುರ, ನಾಯಕತ್ವ ಎಂದರೆ ಕೇವಲ ಅಲಂಕಾರಿಕ ಸ್ಥಾನವಲ್ಲ. ಅದು ಜವಾಬ್ದಾರಿಯುತ ಸ್ಥಾನ ಎಂದು ಪೊಲೀಸ್ ಠಾಣಾಧಿಕಾರಿ ಬಿ.ಎಸ್.ನಿರಂಜನ್‌ಗೌಡ ಹೇಳಿದರು.
ಭಾರತ ವಿವಿಧ ಧರ್ಮ, ಜಾತಿ, ಸಂಸ್ಕೃತಿಗಳ ನೆಲೆವೀಡು: ಶಾಸಕ ಟಿ.ಡಿ.ರಾಜೇಗೌಡ
ಶೃಂಗೇರಿ, ಜಗತ್ತಿಗೆ ಶಾಂತಿ, ಅಹಿಂಸೆ ಬೋಧಿಸಿದ ಭಾರತ ವಿವಿಧ ಧರ್ಮ, ಜಾತಿ, ಸಂಸ್ಕೃತಿಗಳ ನೆಲೆವೀಡು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ಬಳ್ಳೇಕೆರೆ ಬಳಿ ಚಿರತೆ ಓಡಾಟ: ಜನರಲ್ಲಿ ಆತಂಕ
ಕಡೂರು ತಾಲೂಕಿನ ಬಳ್ಳೇಕೆರೆ ಸಮೀಪದ ಆಲಘಟ್ಟ ಬಳಿ ಕಳೆದ ಮೂರ್ನಾಲ್ಕು ದಿನಗಳಿಂದ ಚಿರತೆಯೊಂದು ಓಡಾಡುತ್ತಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಒಪಿಎಸ್ ಜಾರಿಗೊಳಿಸಲು ಪಿಂಚಣಿ ವಂಚಿತ ನೌಕರರ ಆಗ್ರಹ
ಚಿಕ್ಕಮಗಳೂರು, ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕೆಂದು ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಭದ್ರಾ ಅಣೆಕಟ್ಟೆ ಗೇಟ್ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ: ಇ.ಇ. ರವಿಕುಮಾರ್
ತರೀಕೆರೆ, ಲಕ್ಕವಳ್ಳಿ ಬಳಿಯ ಭದ್ರಾ ಅಣೆಕಟ್ಟಿಯಲ್ಲಿ ಜಖಂ ಆಗಿದ್ದ ರಿವರ್ ಗೇಟ್ ನ್ನು ದುರಸ್ತಿ ಪಡಿಸುವ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದು ಭದ್ರಾ ಜಲಾಶಯದ ಇ.ಇ.ರವಿಕುಮಾರ್ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
ಬಾಳೆಹೊನ್ನೂರಲ್ಲಿ ಪುನರ್ವಸು ಮಳೆಯ ಅಬ್ಬರ
ಬಾಳೆಹೊನ್ನೂರು, ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊದಲ ದಿನವೇ ಪುನರ್ವಸು ಮಳೆಯ ಅಬ್ಬರ ಹೆಚ್ಚಾಗಿದ್ದು, ಶನಿವಾರ ಧಾರಾಕಾರ ಮಳೆ ಸುರಿದಿದೆ.
ಅತಿವೃಷ್ಠಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು: ಜಿಲ್ಲಾಧಿಕಾರಿ
ಚಿಕ್ಕಮಗಳೂರು, ಪ್ರವಾಹ ಮತ್ತು ಅತಿವೃಷ್ಠಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಸಮಸ್ಯೆಗಳನ್ನು ಮಾನವೀಯತೆಯಿಂದ ಪರಿಹರಿಸಿ: ಟಿ.ಡಿ.ರಾಜೇಗೌಡ
ಶೃಂಗೇರಿ, ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಬೇಕು. ಎಲ್ಲವನ್ನು ಕಾನೂನಿನ ಚೌಕಟ್ಟಿನಲ್ಲಿ ಪರಿಗಣಿಸಲು ಸಾಧ್ಯವಿಲ್ಲ. ಮಾನವೀಯ ನೆಲೆ ಗಟ್ಟಿನಲ್ಲಿಯೂ ಕೆಲಸ ಮಾಡಬೇಕು ಎಂದುಶಾಸಕ ಟಿ.ಡಿ.ರಾಜೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಭದ್ರಾ ಅಣೆಕಟ್ಟೆ ಗೇಟ್ ಜಖಂ: ನದಿಗೆ ವ್ಯರ್ಥವಾಗಿ ಹರಿದ ನೀರು
ತರೀಕೆರೆ, ಲಕ್ಕವಳ್ಳಿ ಬಳಿಯ ಭದ್ರಾ ಅಣೆಕಟ್ಟಿನ ರಿವರ್ ಗೇಟ್ ಜಖಂ ಆಗಿ, ನೀರು ಪೋಲಾಗಿ ನದಿಗೆ ಹರಿಯುತ್ತಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಆತಂಕಗೊಂಡು ಅಧಿಕಾರಿಗಳನ್ನೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಷರತ್ತು ರದ್ದುಪಡಿಸಲು ದಸಂಸ ಆಗ್ರಹ
ಚಿಕ್ಕಮಗಳೂರು, ಹೊರ ಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅನುಸರಿಸುವ ಆದೇಶದಲ್ಲಿ 1 ಮತ್ತು 6ನೇ ಷರತ್ತುಗಳನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
< previous
1
...
333
334
335
336
337
338
339
340
341
...
501
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ