ಗಿರಿಭಾಗಕ್ಕೆ ಪ್ರವೇಶ ಶುಲ್ಕ, ಪಾಸ್ ವಿತರಿಸುವ ಕ್ರಮದ ವಿರುದ್ಧ ಪ್ರತಿಭಟನೆಚಿಕ್ಕಮಗಳೂರು, ಮುಳ್ಳಯ್ಯನಗಿರಿ ಮತ್ತು ಐ.ಡಿ.ಪೀಠ ವ್ಯಾಪ್ತಿಯ ನಿವಾಸಿಗಳಿಗೆ ಪಾಸ್ ವಿತರಿಸುವ ನಿರ್ಧಾರ ಖಂಡಿಸಿ ಅತ್ತಿಗುಂಡಿ, ಮಹಲ್, ಬಿಸಗ್ನಿ ಮಠ, ಕೆಸವಿನಮನೆ, ಪಂಡರವಳ್ಳಿ, ಉಕುಡ, ಚಂದ್ರಗಿರಿ, ಗೌರಿಶಂಕರದ ನೂರಾರು ಗ್ರಾಮಸ್ಥರು ಶುಕ್ರವಾರ ಅತ್ತಿಗುಂಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.