ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮೂಹಿಕ ಹೋರಾಟದ ಫಲವಾಗಿ ಖರೀದಿ ಕೇಂದ್ರ: ಕೆ.ಎಸ್.ಆನಂದ್
ಬರಗಾಲ ಎದುರಿಸುತ್ತಿರುವ ಸಂಕಷ್ಟದ ದಿನಗಳಲ್ಲಿ ರೈತರ ಪರ ಮಾಡಿದ ಸಾಮೂಹಿಕ ಹೋರಾಟದ ಫಲವಾಗಿ ಕೊಬ್ಬರಿ ಮತ್ತು ರಾಗಿ ಖರೀದಿ ಕೇಂದ್ರ ಆರಂಭವಾಗಿರುವುದು ನಮ್ಮ ರೈತರಿಗೆ ಸ್ಪಲ್ಪ ಸಮಾಧಾನ ತಂದಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
ಎಸ್.ಎಸ್.ಎಲ್.ಸಿ. ಪರೀಕ್ಷೆ ಮಾ. 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು, ಪರೀಕ್ಷೆ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೇಂದ್ರ ಸರ್ಕಾರದ ಸಾಧನೆಯೇ ಶ್ರೀರಕ್ಷೆ: ಕೋಟಾ ಶ್ರೀನಿವಾಸ್ ಪೂಜಾರಿ
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಶನಿವಾರ ಬೆಳಿಗ್ಗೆ ಯಿಂದ ಸಂಜೆಯವರೆಗೆ ಚಿಕ್ಕಮಗಳೂರಿನಲ್ಲಿ ಸಂಚರಿಸಿದರು, ಒಂದರ ನಂತರ ಮತ್ತೊಂದು ಸಭೆ ನಡೆಸಿದರು. ಪದಗ್ರಹಣ ಸಮಾರಂಭದಲ್ಲೂ ಭಾಗಿಯಾಗಿದ್ದರು. ಈ ಎಲ್ಲಾ ಕಾರ್ಯದಲ್ಲಿ ಪಾಲ್ಗೊಳ್ಳುವ ಮುನ್ನ ಬೆಳಿಗ್ಗೆ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆದರು.
ರೈತರು ಬೆಂಬಲ ಬೆಲೆ ಸದುಪಯೋಗ ಪಡೆದುಕೊಳ್ಳಬೇಕು: ತಮ್ಮಯ್ಯ
ಸಂಕಷ್ಠದಲ್ಲಿರುವ ರೈತರಿಗೆ ಬೆಂಬಲ ಬೆಲೆ ಕೊಟ್ಟು ರಾಗಿ ಹಾಗೂ ಉಂಡೆ ಕೊಬ್ಬರಿ ಖರೀದಿಸುವ ಮೂಲಕ ಸರ್ಕಾರ ನೆರವಿಗೆ ಬರುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಸೋಲಾರ್ ಪಂಪ್‌ಸೆಟ್ ಅಳವಡಿಕೆ ಅವಕಾಶ:ರಾಜೇಗೌಡ
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯಲ್ಲಿ ರೈತರಿಗೆ 7.5 ಎಚ್‌ಪಿ ವರೆಗಿನ ಸೋಲಾರ್ ಪಂಪ್ ಸೆಟ್ ಅಳವಡಿಸಲು ಕುಸುಮ್ ಬಿ ಮತ್ತು ಕುಸುಮ್ ಸಿ ಎಂಬ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೆಆರ್‌ಇಡಿಎಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ಸರ್ಕಾರಿ ಕಾಲೇಜಿನ 4 ಕೊಠಡಿಗಳ ನಿರ್ಮಾಣಕ್ಕೆ ಅನುದಾನ: ಕೆ.ಎಸ್.ಆನಂದ್
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೆಚ್ಚುವರಿಯಾಗಿ 4 ಕೊಠಡಿಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 1.25 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಸರ್ವಾಧಿಕಾರಿ ಧೋರಣೆ ಕೊನೆಯಾಗಬೇಕು: ಪ್ರಕಾಶ್ ರಾಜ್
ಬೇರೆಯವರ ಮಾತು ಕೇಳೋದಿಲ್ಲಾ, ಪ್ರೆಸ್ ಮೀಟ್ ಮಾಡೋದಿಲ್ಲ, ಯಾವುದೇ ಪ್ರಶ್ನೆಗೂ ಉತ್ತರಿಸುವ ಅವಶ್ಯಕತೆ ಇಲ್ಲ ಎನ್ನುವುದು ನಿಜವಾದ ಸರ್ವಾಧಿಕಾರ. ಇದು, ಈ ದೇಶದಲ್ಲಿ ನಡೆಯುತ್ತಿದೆ ಎಂದು ಚಲನಚಿತ್ರ ನಟ ಪ್ರಕಾಶ್ ರಾಜ್ ಹೇಳಿದರು.
ಸ್ವಾಭಿಮಾನದಿಂದ ಬದುಕುತ್ತಿರುವ ಬಂಜಾರರು: ಸರ್ದಾರ್ ಸ್ವಾಮೀಜಿ
ಸ್ವಾಭಿಮಾನದಿಂದ ಬದುಕುತ್ತಿರುವ ಬಂಜಾರರು. ಅನಾದಿ ಕಾಲದಿಂದಲೂ ಸೇವಾಲಾಲರ ಆದರ್ಶ ಪಾಲಿಸಿಕೊಂಡು ಸಮಾಜ ಮುಖಿಯಾಗಿ ಬದುಕುತ್ತಿದ್ದಾರೆ ಎಂದು ಸರ್ದಾರ್ ಸ್ವಾಮೀಜಿ ಹೇಳಿದರು.
ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಜೆಡಿಎಸ್ ಕೈ ಜೋಡಿಸಿದೆ: ಎಚ್.ಡಿ. ದೇವೇಗೌಡ
ಭಾರತದ ಹಿರಿಮೆಯನ್ನು ವಿಶ್ವಕ್ಕೆ ತೋರಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಜೆಡಿಎಸ್ ಕೈ ಜೋಡಿಸಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಮಹಿಳೆಯರ ಬಗ್ಗೆ ತಾತ್ಸಾರ ಮನೋಭಾವ ಸಲ್ಲದು:ಶೋಭಲತಾ
ಮಹಿಳೆ ಇಂದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಖ್ಯವಾಹಿನಿಯಲ್ಲಿ ಪುರುಷರಿಗೆ ಸರಿಸಮಾನವಾಗಿ ಸಾಧನೆ ಹಾದಿಯಲ್ಲಿದ್ದಾಳೆ. ಮಹಿಳೆಯರ ಬಗ್ಗೆ ತಾತ್ಸಾರ ಮನೋಭಾವನೆ ಸಲ್ಲದು ಎಂದು ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶೋಭಲತಾ ಹೇಳಿದರು.
< previous
1
...
336
337
338
339
340
341
342
343
344
...
411
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್