• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯ ಪರಿಷತ್ತಿಗೆ ಐತಿಹಾಸಿಕ ದಿನ: ಡಾ. ಮಹೇಶ್ ಜೋಷಿ
ನಿವೇಶನ ಹಾಸ್ತಾಂತರ ಬರೀ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಗೆ ಮಾತ್ರ ಐತಿಹಾಸಿಕ ದಿನವಲ್ಲ ಬದಲಾಗಿ ಇಡೀ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಇದೊಂದು ಮಹತ್ವದ ದಿನವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಹೇಳಿದ್ದಾರೆ.
* ತರೀಕೆರೆ ಎಲ್ಲಾ ಹಳ್ಳಿಗಳಿಗೆ ಭದ್ರಾ ಡ್ಯಾಂ ನೀರು: ಜಿ.ಎಚ್.ಶ್ರೀನಿವಾಸ್
ತರೀಕೆರೆ ಪಟ್ಟಣ ಸೇರಿದಂತೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೆ ಭದ್ರಾ ಡ್ಯಾಂನಿಂದ ೨೪ x೭ ಮಾದರಿಯಲ್ಲಿ ಶುದ್ದ ಕುಡಿಯುವ ನೀರು ದೊರೆಯಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.
72 ಜನರು ಡಯಾಲಿಸಿಸ್‌ ಚಿಕಿತ್ಸೆ ಪಡೆಯುವ ಅವಕಾಶ: ಕೆ.ಎಸ್.ಆನಂದ್
ಈ ಮೊದಲು ಆಸ್ಪತ್ರೆಯಲ್ಲಿದ್ದ ಎರಡು ಡಯಾಲಿಸಿಸ್ ಯಂತ್ರಗಳಿಂದ ಕೇವಲ 16 ಜನರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದರಿಂದ ಬಹಳಷ್ಟು ಜನರು ಸರತಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿವಾರಿಸಲು 6 ಹೊಸ ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಮೈತ್ರಿಯಿಂದ ಹೆಚ್ಚು ಸ್ಥಾನ: ಮಾಜಿ ಪ್ರಧಾನಿ ದೇವೇಗೌಡ ವಿಶ್ವಾಸ
ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ 23 ರಿಂದ 24ಕ್ಕೂ ಹೆಚ್ಚು ಸ್ಥಾನ ಗಳಿಸಲಿದ್ದು ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ದೇಶವನ್ನು ಮುನ್ನೆಡಸಲಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಜಲಜೀವನ್ ಮಿಷನ್ ನಡಿ 290 ಮನೆಗಳಿಗೆ ಕುಡಿಯುವ ನೀರು: ಶೈಲಾ ಮಹೇಶ್
ಕಡಹಿನಬೈಲು ಗ್ರಾಮ ಪಂಚಾಯಿತಿಯ ಕರಗುಂದ- ಶೆಟ್ಟಿಕೊಪ್ಪ ವ್ಯಾಪ್ತಿಯ 290 ಮನೆಗಳಿಗೆ ಜಲಜೀವನ್ ಮಿಷನ್‌ ಯೋಜನೆಯಡಿ ಶುದ್ದ ಕುಡಿಯುವ ನೀರನ್ನು ನೀಡಲಾಗುವುದು ಎಂದು ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಾ ಮಹೇಶ್ ತಿಳಿಸಿದರು.
ಗ್ರಾಹಕರು ವಸ್ತು ಖರೀದಿಸುವಾಗ ಎಚ್ಚರದಿಂದಿರಬೇಕು: ಚನ್ನಕೇಶವ
ಗ್ರಾಹಕರು, ವಸ್ತುವಿನ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆ ಅವಧಿಯನ್ನು ಪರಿಶೀಲಿಸಿ ಖರೀದಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ಆರ್. ಚನ್ನಕೇಶವ ತಿಳಿಸಿದರು.
ಭದ್ರಾ: ರೈತರ ವಿಶ್ವಾಸಗಳಿಸಿ ಅಗತ್ಯ ಜಮೀನು ಪಡೆಯಿರಿ: ಪ್ರಜ್ವಲ್ ರೇವಣ್ಣ
ಭಧ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ರೈತರನ್ನು ವಿಶ್ವಾಸಕ್ಕೆ ಪಡೆದು ವಸ್ತುಸ್ಥಿತಿ ವಿವರಿಸಿ ಜಮೀನು ವಶಕ್ಕೆ ಪಡೆಯಲು ಮುಂದಾಗಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ಅಭ್ಯರ್ಥಿ ಬದಲಾವಣೆ: ಬಿಜೆಪಿ ಅಸ್ತ್ರ ಫಲಿಸುವುದೇ..?
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಪ್ರಯೋಗ ಮಾಡಿದ್ದ ಹೊಸ ಮುಖಗಳಿಗೆ ಟಿಕೆಟ್‌ ನೀಡುವ ಅಸ್ತ್ರ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ. ಆದರೂ ಕೂಡ ಈ ಬಾರಿ ಲೋಕಸಭಾ ಚುನಾವಣೆಯಲ್ಲೂ ಕೆಲವೆಡೆ ಕ್ಷೇತ್ರವನ್ನು ಅದಲು ಬದಲು ಮಾಡಲಾಗಿದೆ.
ಗ್ಯಾರಂಟಿ ಯೋಜನೆಯಡಿ ಜಿಲ್ಲೆಗೆ 80 ಕೋಟಿ ಸಂದಾಯ: ಶಿವಾನಂದಸ್ವಾಮಿ
ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿಗಳಿಂದ ಜಿಲ್ಲೆಗೆ ಒಟ್ಟು 80 ಕೋಟಿ ರು. ಹಣ ಸಂದಾಯವಾಗಿದೆ ಎಂದು ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಾನಂದಸ್ವಾಮಿ ಹೇಳಿದರು.
ಮಳೆ ನೀರು ಕೊಯ್ಲು ತಂತ್ರಜ್ಞಾನ ಬಳಸಿಕೊಳ್ಳಬೇಕು: ವಿಜಯರಾಜ್
ಮಳೆ ನೀರು ಕೊಯ್ಲು ತಂತ್ರಜ್ಞಾನ ಬಳಸಿಕೊಂಡು ಮುಂದಿನ ಪೀಳಿಗೆಗೆ ಒಂದು ಉತ್ತಮ ಭವಿಷ್ಯ ಕೊಡಬಹುದು. ನೀರಿನ ಸಮಸ್ಯೆಗೆ ನಮ್ಮ ಕೈಯಲ್ಲೇ ಪರಿಹಾರ ಇದೆ. ಈ ತಂತ್ರಜ್ಞಾನ ತುಂಬಾ ಸರಳ ಇದೆ ಎಂದು ರೈನಿ ರಿಸರ್ಚ್‌ ಆ್ಯಂಡ್‌ ಮ್ಯಾನುಫ್ಯಾಕ್ಚರ್ ಸಂಸ್ಥೆ ನಿರ್ದೇಶಕ ವಿಜಯರಾಜ್ ಹೇಳಿದರು.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 411
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved