• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಕ್ಷಗಾನ ಕಲೆ ಅಳಿವು-ಉಳಿವು ಪ್ರೇಕ್ಷಕರ ಕೈಯಲ್ಲಿ: ಕಾಮತ್‌
ಶೃಂಗೇರಿ ತಾಲೂಕಿನ ಹೊನ್ನವಳ್ಳಿ ಶ್ರೀ ವೆಂಕಟೇಶ್ವರ ಯಕ್ಷಗಾನ ಕಲಾ ಸಂಘದ 48 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರನ್ನು ಸನ್ಮಾನಿಸಲಾಯಿತು.
ಗರ್ಭಿಣಿಯರು ಆಹಾರ, ಜೀವನಕ್ರಮದ ಬಗ್ಗೆ ಜಾಗೃತಿ ವಹಿಸಿ: ಡಾ. ಅನಿತಾ
ಗರ್ಭಿಣಿ ಮಹಿಳೆಯರು ತಮ್ಮ ಮನಸ್ಸನ್ನು ಒತ್ತಡದಿಂದ ದೂರ ಇಡಲು ಪ್ರಯತ್ನಿಸಬೇಕು. ಒಳ್ಳೆಯ ಪುಸ್ತಕ ಓದುವಿಕೆ, ಪ್ರೀತಿ ಪಾತ್ರರೊಂದಿಗೆ ಒಡನಾಟ, ಮಾನಸಿಕ ಆರೋಗ್ಯ ಸದೃಢಗೊಳಿಸುತ್ತದೆ.
ದೇಶದ ಅಭಿವೃದ್ಧಿಗೆ ಯುವ ಜನತೆಯೇ ಆಧಾರ ಸ್ತಂಭ: ಡಾ.ಗೋಪಾಲಕೃಷ್ಣ
ಚಿಕ್ಕಮಗಳೂರಿನ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮವನ್ನು ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಅವರು ಉದ್ಘಾಟಿಸಿದರು.
ರಸ್ತೆ ನಿಯಮ ಪಾಲಿಸದೆ ವಾರ್ಷಿಕವಾಗಿ ದೇಶದಲ್ಲಿ 5, ರಾಜ್ಯದಲ್ಲಿ 1.5ಲಕ್ಷ ಜನರ ಸಾವು
ಬಾಳೆಹೊನ್ನೂರಿನ ರೇಣುಕನಗರದ ಐಟಿಐ ಕಾಲೇಜಿನಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಮಾಹಿತಿ ಶಿಬಿರವನ್ನು ಪಿಎಸ್‌ಐ ರವೀಶ್ ಉದ್ಘಾಟಿಸಿದರು. ಸುರೇಂದ್ರ, ಉಮೇಶ್, ಚಂದ್ರಶೇಖರ್ ಇದ್ದಾರೆ.
ಡ್ರೋಣ್‌ ಒಂದು ಕ್ರಾಂತಿಕಾರಿ ತಂತ್ರಜ್ಞಾನ: ಡಾ.ಜಯಲಕ್ಷ್ಮೀ
ಡ್ರೋನ್ ಖರೀದಿಗೆ ರೈತರಿಗಾಗಿ ಲಭ್ಯವಿರುವ ವಿವಿಧ ಯೋಜನೆ ಅಡಿಯಲ್ಲಿ ಇರುವ ಸಬ್ಸಿಡಿ ಬಗ್ಗೆ ಮಾಹಿತಿ ಪಡೆದು ಸೌಲಭ್ಯ ಬಳಸಿಕೊಳ್ಳಿ
ಒಗ್ಗಟ್ಟು ಕರಿಮನೆ ಭೂ ಬ್ಯಾಂಕ್‌ನ ಏಳಿಗೆಗೆ ಕಾರಣ: ಟಿ.ಡಿ.ರಾಜೇಗೌಡ
ಬ್ಯಾಂಕಿನ ಆಡಳಿತ ಮಂಡಳಿ, ನಿರ್ದೇಶಕರು ಮತ್ತು ಸದಸ್ಯರಲ್ಲಿರುವ ಪರಸ್ಪರ ಒಗ್ಗಟ್ಟಿನ ಮನೋಭಾವ ಕರಿಮನೆ ಭೂ ಬ್ಯಾಂಕ್‌ನ ಏಳಿಗೆಗೆ ಕಾರಣವಾಗಿದೆ. ಪರಸ್ಪರ ಭಾವನಾತ್ಮಕ ಸಂಬಂಧ ಇದ್ದಾಗ ಮಾತ್ರ ಸಂಸ್ಥೆ ಅಭಿವೃದ್ಧಿ ಸಾಧ್ಯ ಎನ್ನುವುದನ್ನು ಬ್ಯಾಂಕ್ ಸಾಬೀತು ಪಡಿಸಿದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಹಾಗೂ ಕೆ.ಆರ್.ಡಿ.ಇ.ಎಲ್. ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ಪರಿಸರ ವೌಲ್ಯಮಾಪನ ಪ್ರಾಧಿಕಾರಕ್ಕೆ ಗುರುಪ್ರಸಾದ್ ನೇಮಕ
ರಾಜ್ಯ ಪರಿಸರ ವೌಲ್ಯಮಾಪನ ಪ್ರಾಧಿಕಾರ (ಸ್ಟೇಟ್ ಎನ್ವಿರಾನ್‌ಮೆಂಟ್ ಇಂಪ್ಯಾಕ್ಟ್ ಅಸಸ್ಮೆಂಟ್ ಅಥಾರಿಟಿ) ಅಧ್ಯಕ್ಷರನ್ನಾಗಿ ನಿವೃತ್ತ ಮುಖ್ಯ ಇಂಜಿನಿಯರ್ ಬಿ.ಗುರುಪ್ರಸಾದ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಟಿಕೆಟ್‌ ಫೈನಲ್‌ ಗೊಂದಲ : ಎಲ್ಲರ ಚಿತ್ತ ದೆಹಲಿಯತ್ತ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ಬಿಜೆಪಿಯಲ್ಲಿ ಯಾರಿಗೆ ಸಿಗುತ್ತೆ ? ಕಾಂಗ್ರೆಸ್‌ನಲ್ಲಿ ಯಾರಿಗೆ ಟಿಕೆಟ್‌ ? ಎರಡು ಪಕ್ಷಗಳು ತಮ್ಮ ಅಭ್ಯರ್ಥಿಗಳ ಘೋಷಣೆ ಮಾಡುವ ಕಾಲ ಸನ್ನಿಹಿತವಾಗುತ್ತಿದ್ದಂತೆ ಎಲ್ಲರ ಚಿತ್ತ ದೆಹಲಿಯತ್ತ ಇದೆ. ಆದರೆ, ಯಾರಿಗೆ ಟಿಕೆಟ್‌ ಎಂಬುದು ಖಚಿತವಾಗಿ ಊಹಿಸಲು ಸಾಧ್ಯವೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ, ಜಿಲ್ಲೆಯಲ್ಲಿ ಜನ್ಮ ತಾಳಿದ ಗೋ ಬ್ಯಾಕ್‌ ಚಳುವಳಿ. ಇದು, ಕಮಲ ಮಾತ್ರವಲ್ಲ, ಕೈಗೂ ಸುತ್ತಿಕೊಂಡಿತ್ತು. ಹೀಗಾಗಿ ಈ ಎರಡು ಪಕ್ಷಗಳು ಯಾರಿಗೆ ಮಣೆ ಹಾಕುತ್ತವೆ ಎಂಬ ಕುತೂಹಲ ಮೂಡಿದೆ.
ಮಹಿಳೆಯರನ್ನು ಗೌರವದಿಂದ ಕಾಣಬೇಕು:ಶಾಸಕ ಜಿ.ಎಚ್.ಶ್ರೀನಿವಾಸ್
ಮಹಿಳೆಯರನ್ನು ಗೌರವ ಸ್ಥಾನದಲ್ಲಿ ನೋಡಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ. ನವಜೀವನ್ ಸೇವಾ ಕೇಂದ್ರದಿಂದ ಆರಾಧನಾ ಕಾನ್ವೆಂಟ್ ಆವರಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಮನುಷ್ಯತ್ವವನ್ನು ದೈವತ್ವಕ್ಕೆ ಕೊಂಡೊಯ್ಯುವುದೇ ದೇವಾಲಯ
ಜಂಜಡದಲ್ಲಿರುವ ಮನಸ್ಸಿಗೆ ಸ್ಫೂರ್ತಿ ತುಂಬುವುದು ಹಾಗೂ ಮನುಷ್ಯತ್ವದಿಂದ ದೈವತ್ವಕ್ಕೆ ಕೊಂಡೊಯ್ಯುವ ತಾಣವೇ ದೇವಾಲಯ ಎಂದು ಸಾಹಿತಿ ಚಟ್ನಳ್ಳಿ ಮಹೇಶ್ ಹೇಳಿದರು.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 411
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved