ಜನರ ತೆರಿಗೆ ಹಣ ಸಮರ್ಪಕವಾಗಿ ಬಳಸಿ: ಡಾ.ಸಿ. ನಾರಾಯಣಸ್ವಾಮಿಚಿಕ್ಕಮಗಳೂರು, ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಸರಾಂಗಿದೆ, ಇಲ್ಲಿನ ಪ್ರೇಕ್ಷಣೀಯ ಸ್ಥಳಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಆದಾಯ ಕ್ರೋಡಿ ಕರಿಸಿ ಜನರ ತೆರಿಗೆ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ನಗರದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ. ನಾರಾಯಣಸ್ವಾಮಿ ಹೇಳಿದರು.