• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
18 ವರ್ಷದೊಳಗಿನವರಿಗೆ ಮಾದಕ ವಸ್ತು ಮಾರಾಟ ಅಪರಾಧ: ನಿರಂಜನಗೌಡ
ನರಸಿಂಹರಾಜಪುರ 18 ವರ್ಷದ ಒಳಗಿನ ಮಕ್ಕಳಿಗೆ ಮಾದಕ ವಸ್ತು ಮಾರಾಟ ಮಾಡಿದರೆ ಅಪರಾಧವಾಗುತ್ತದೆ ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು. ಬುಧವಾರ ಮುತ್ತಿನಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ ಧ.ಗ್ರಾ.ಯೋಜನೆಯ ಶೆಟ್ಟಿಕೊಪ್ಪ ವಲಯದ ಮುತ್ತಿನಕೊಪ್ಪ ಕಾರ್ಯ ಕ್ಷೇತ್ರದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಶಾಲಾ, ಕಾಲೇಜಿನ 100 ಮೀ. ಒಳಗೆ ಮಾದಕ ವಸ್ತು ಮಾರಾಟ ಮಾಡುವುದನ್ನು ನಿಷೇದಿಸಲಾಗಿದೆ ಎಂದರು.
ವ್ಯಕ್ತಿ ನಾಪತ್ತೆ
ನರಸಿಂಹರಾಜಪುರ: ತಾಲೂಕಿನ ಅರಳಿಕೊಪ್ಪ ಗ್ರಾಮದ ಕುರ್ಕಬಳ್ಳಿಯ ಕೆ.ಆರ್‌.ಶರತ್ ( 33), ಕಳೆದ 10 ದಿನದಿಂದ ನಾಪತ್ತೆಯಾಗಿದ್ದಾನೆ ಎಂದು ಈತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಕೆಂಪೇಗೌಡರನ್ನು ಜಾತ್ಯಾತೀತ ತತ್ತ್ವದಡಿ ನೋಡಬೇಕು: ಡಾ. ದೊರೇಶ್‌ ಬಿಳಿಕೆರೆ
ಚಿಕ್ಕಮಗಳೂರು, ಜಾತ್ಯಾತೀತ ತತ್ತ್ವ ಅಡಿಯಲ್ಲಿ ಕೆಂಪೇಗೌಡರನ್ನು ನೋಡಬೇಕು ಎಂದು ಬಾಣಾವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ದೊರೇಶ್‌ ಬಿಳಿಕೆರೆ ಹೇಳಿದರು.ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ ಗುರುವಾರ ಏರ್ಪಡಿಸಿದ್ದ ಕೆಂಪೇಗೌಡರ ಜಯಂತಿಯಲ್ಲಿ ಉಪನ್ಯಾಸ ನೀಡಿದ ಅವರು, ನಮ್ಮಂತೆ ಎಲ್ಲರೂ ಬದುಕಬೇಕೆಂಬುದನ್ನು ತೋರಿಸಿಕೊಟ್ಟವರು ಕೆಂಪೇಗೌಡರು ಎಂದರು.
ವಿದ್ಯುತ್ ತಂತಿ ತುಳಿದ ಬಾಲಕ: ಪ್ರಾಣಾಪಾಯದಿಂದ ಪಾರು
ಕೊಪ್ಪ: ಶಾಲೆ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ರಸ್ತೆಯ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಬಾಲಕನಿಗೆ ತಗುಲಿ ಶಾಕ್ ಹೊಡೆದ ಪರಿಣಾಮ ಆತನ ಕೈ ಮತ್ತು ಬೆನ್ನಿಗೆ ಗಾಯಗಳಾಗಿವೆ. ಕೊಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ.
ಬೆಂಗಳೂರಲ್ಲಿ 56 ಪೇಟೆ, 347 ಕೆರೆ ನಿರ್ಮಿಸಿದ ಕೆಂಪೇಗೌಡರು: ಪಿ.ಕೆ.ಬಸವರಾಜಪ್ಪ
ನರಸಿಂಹರಾಜಪುರ, 1537 ರಲ್ಲಿ ನಾಡಪ್ರಭು ಕೆಂಪೇಗೌಡ ತನ್ನ ಆಳ್ವಿಕೆ ಪ್ರಾರಂಭವಾದ ನಂತರ ಬೆಂಗಳೂರಿನಲ್ಲಿ ಶಿಸ್ತುಬದ್ಧವಾಗಿ 56 ಪೇಟೆ ಗಳನ್ನು ನಿರ್ಮಿಸಿ 347 ಕೆರೆಗಳನ್ನು ಕಟ್ಟಿಸಿದ್ದರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಪಿ.ಕೆ. ಬಸವರಾಜಪ್ಪ ತಿಳಿಸಿದರು.
ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ: ಕೆ.ಎಸ್ ಆನಂದ್
ಕಡೂರು, ಪಟ್ಟಣದಲ್ಲಿ ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕಾಗಿ ಶಾಸಕನಾಗಿ ನನ್ನ ಸಹಕಾರ ನೀಡಲು ಸದಾ ಸಿದ್ಧ ನಿದ್ದೇನೆ ಎಂದು ಶಾಸಕ ಕೆ.ಎಸ್ ಆನಂದ್ ಹೇಳಿದರು.
ಮಾನವ ಹಕ್ಕು ಆಯೋಗಕ್ಕೆ ದೂರು: ಜಿಲ್ಲಾಮಟ್ಟದಲ್ಲಿಯೇ ವಿಚಾರಣೆ
ಚಿಕ್ಕಮಗಳೂರು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಕಳೆದ 6 ತಿಂಗಳಲ್ಲಿ 5021 ಪ್ರಕರಣಗಳನ್ನು ಇತ್ಯರ್ಥಪಡಿಸಿದೆ ಎಂದು ಆಯೋಗದ ರಾಜ್ಯಾಧ್ಯಕ್ಷ (ಪ್ರಭಾರಿ) ಡಾ. ಶ್ಯಾಮ್ ಭಟ್‌ ಹೇಳಿದರು.ಜಿಲ್ಲಾ ಪ್ರವಾಸದ ಹಿನ್ನಲೆಯಲ್ಲಿ ಗುರುವಾರ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ, ವಿದ್ಯಾರ್ಥಿನಿಲಯ, ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2023ರ ನವೆಂಬರ್‌ ಮಾಹೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಹೊಸ ಸಮಿತಿ ರಚನೆಯಾಗಿದ್ದು, ಆಗ ಆಯೋಗದ ಮುಂದೆ 8054 ಪ್ರಕರಣಗಳು ಇದ್ದವು. ಕಳೆದ 6 ತಿಂಗಳಲ್ಲಿ 5021 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು 3033 ಕೇಸ್‌ಗಳು ಬಾಕಿ ಇವೆ.
ನಾಗರಿಕರ ಅಗತ್ಯ ಸೌಲಭ್ಯಗಳ ಆರ್ಥಿಕ ವ್ಯವಸ್ಥೆಗೆ ಆಯೋಗ ಸಿದ್ಧ: ಡಾ.ನಾರಾಯಣಸ್ವಾಮಿ
ಕಡೂರು, ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳಿಗೆ ಹಣಕಾಸು ನೀಡಲು ಆಯೋಗ ಸಿದ್ಧವಿದೆ ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ನಾರಾಯಣಸ್ವಾಮಿ ಹೇಳಿದರು.
ಎಲ್ಲಾ ಜನಾಂಗದವರಿಗೂ ಆದ್ಯತೆ ನೀಡಿದ್ದ ನಾಡಪ್ರಭು ಕೆಂಪೇಗೌಡರು
ತರೀಕೆರೆ, ನಾಡಪ್ರಭು ಕೆಂಪೇಗೌಡರು ಎಲ್ಲಾ ಜನಾಂಗದವರಿಗೂ ಆದ್ಯತೆ ನೀಡಿ ಬೆಂಗಳೂರನ್ನು ಕಟ್ಟಿಬೆಳೆಸಿ, ಸರ್ವರ ಅಗತ್ಯಕ್ಕೆ ತಕ್ಕಂತೆ ಕೆರೆ ಕಟ್ಟೆಗಳನ್ನು ನಿರ್ಮಾಣ ಮಾಡಿದ್ದರು. ವಿಜಯನಗರದ ಸಾಮಂತರಾಗಿಯೂ ಕಾರ್ಯ ನಿರ್ವಹಿಸಿದ್ದರು ಎಂದು ಉಪವಿಭಾಗಾಧಿಕಾರಿ ಡಾ, ಕಾಂತರಾಜ್ ಹೇಳಿದರು.
ಶೃಂಗೇರಿ: ಮಳೆಗೆ ಕಪ್ಪೆ ಶಂಕರ ದೇಗುಲ ಮುಳುಗಡೆ
ಶೃಂಗೇರಿ: ತಾಲೂಕಿನಾದ್ಯಂತ ಕಳೆದೆರೆಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಗುರುವಾರವೂ ಬೆಳಿಗ್ಗೆಯಿಂದ ಸಂಜೆಯವರೆಗೂ ಎಡಬಿಡದೆ ಮಳೆ ಆರ್ಭಟಿಸಿತು. ಸತತ ಮಳೆಯಿಂದ ತುಂಗಾ ನದಿಯಲ್ಲಿ ಸಂಜೆಯಿಂದ ನೀರಿನ ಮಟ್ಟ ಹೆಚ್ಚಳವಾಗುತ್ತಿದ್ದು, ತಗ್ಗು ಪ್ರದೇಶಗಳೆಲ್ಲ ಮುಳುಗಡೆಯಾಗಿದೆ. ರಾತ್ರಿ ಶ್ರೀ ಮಠದ ತುಂಗಾ ನದಿಯ ತೀರದ ಕಪ್ಪೆಶಂಕರ ದೇಗು ಸಂಪೂರ್ಣ ಜಲಾವೃತಗೊಂಡಿತು.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved