10ಕ್ಕೆ ಚಂದ್ರಪ್ಪಗೌಡರ ಸಾಹಿತ್ಯ ಸಂಪುಟಗಳ ಲೋಕಾರ್ಪಣೆಡಾ. ಎಚ್.ಡಿ ಚಂದ್ರಪ್ಪಗೌಡ ಅವರ ಸಂಸ್ಮರಣೆ ಮತ್ತು ಸಾಹಿತ್ಯ ಸಂಪುಟಗಳಾದ ಆರೋಗ್ಯಲೋಕ, ವಿಜ್ಞಾನಲೋಕ ಪುಸ್ತಕಗಳ ಬಿಡುಗಡೆ ಸಮಾರಂಭ ಮಾ.10 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಕನ್ನಂಗಿ ಎಚ್.ಸಿ. ಆಶಾಶೇಷಾದ್ರಿ ತಿಳಿಸಿದರು.