• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಯನ್ಸ್ ಕ್ಲಬ್ ಗೆ ನೂರಾರು ವರ್ಷಗಳ ಇತಿಹಾಸವಿದೆ: ತಾರಾನಾಥ್
ನರಸಿಂಹರಾಜಪುರಲಯನ್ಸ್ ಕ್ಲಬ್ ಒಂದು ಸೇವಾ ಸಂಸ್ಥೆಯಾಗಿದ್ದು ನೂರಾರು ವರ್ಷಗಳ ಇತಿಹಾಸವಿದೆ ಎಂದು ಲಯನ್ಸ್ ಕ್ಲಬ್‌ನ ಜಿಲ್ಲಾ ಉಪ ರಾಜ್ಯಪಾಲ ಎಚ್.ಎಂ.ತಾರಾನಾಥ್ ಹೇಳಿದರು.
ಮಗನ ಸಾವಿನಿಂದ ನೊಂದು ತಾಯಿ ಆತ್ಮಹ*
ಕಳಸ, ಭದ್ರಾ ನದಿಗೆ ಪಿಕ್‌ಅಪ್ ವಾಹನ ಬಿದ್ದು ಮಗ ಕಣ್ಮರೆಯಾದ ದುಃಖದಿಂದ ಆತನ ತಾಯಿ ಗುರುವಾರ ರಾತ್ರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗಣಪತಿಕಟ್ಟೆಯಲ್ಲಿ ನಡೆದಿದೆ.
ಅಮೃತಮಹಲ್ ಕಾವಲ್ ಪ್ರದೇಶದ ಒತ್ತುವರಿ ತೆರವಿಗೆ ಕಟಾರಿಯಾ ಸೂಚನೆ
ಚಿಕ್ಕಮಗಳೂರು, ಜಿಲ್ಲೆಯ ಅಮೃತಮಹಲ್ ಕಾವಲ್‌ನ ಒತ್ತುವರಿ ಪ್ರದೇಶವನ್ನು ಕೂಡಲೇ ತೆರವುಗೊಳಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚಿಸಿದರು.
ಮನೆ ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಚಾಲನೆ ವಿಕ್ರಂ ಅಮಟೆ
ಚಿಕ್ಕಮಗಳೂರು, ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಹತ್ತಿರವಾಗಬೇಕೆಂಬ ಉದ್ದೇಶದಿಂದ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇದರ ಜತೆಗೆ ಮನೆ ಮನೆಗೆ ಪೊಲೀಸ್ ವಿನೂತನ ಕ್ರಮವನ್ನು ಅನುಷ್ಟಾನಕ್ಕೆ ತರಲಾಗಿದ್ದು, ಇದಕ್ಕೆ ಜಿಲ್ಲೆಯಾದ್ಯಂತ ಇಂದು ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.
ಗಾಳಿ ಮಳೆ ಆರ್ಭಟಕ್ಕೆ ವಿದ್ಯುತ್ ಕಂಬಗಳು ಧರೆಗೆ
ಶೃಂಗೇರಿತಾಲೂಕಿನಾದ್ಯಂತ ಮಳೆ ಗುರುವಾರ ರಾತ್ರಿಯಿಂದ ಜೋರಾದ ಗಾಳಿ ಸಹಿತ ಎಡಬಿಡದೆ ಸತತವಾಗಿ ಸುರಿಯುತ್ತಿದೆ. ಶೃಂಗೇರಿ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ಸ್ಥಗಿತಗೊಂಡಿದ್ದ ವಿದ್ಯುತ್ ಶುಕ್ರವಾರ ಸಂಜೆಯವರೆಗೂ ಇರಲಿಲ್ಲ.
ಶಿಕ್ಷಣದೊಂದಿಗೆ ನಾಯಕತ್ವ ಬೆಳೆಸಿಕೊಳ್ಳಿ: ವೆಂಕಟೇಶ್
ಬಾಳೆಹೊನ್ನೂರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ರೋಟರಿ ಜಿಲ್ಲಾ ಉಪ ಕಾರ್ಯದರ್ಶಿ ಕೆ.ಟಿ.ವೆಂಕಟೇಶ್ ಹೇಳಿದರು.
ಆಟಿ ಅಮಾವಾಸ್ಯೆಯಂದು ಸಾಂಪ್ರದಾಯಿಕ ಆಟಿ ಕಷಾಯ ವಿತರಣೆ
ಕೊಪ್ಪ, ಗುರುವಾರ ಆಟಿ ಅಮವಾಸ್ಯೆ ಪ್ರಯುಕ್ತ ಕೊಪ್ಪದ ಎ.ಎಲ್.ಎನ್.ರಾವ್. ಆಯುರ್ವೇದ ಕಾಲೇಜಿನ ದ್ರವ್ಯಗುಣ, ರಸಶಾಸ್ತ್ರ ವಿಭಾಗದಿಂದ ಸಾರ್ವಜನಿಕರಿಗೆ ಸಾಂಪ್ರದಾಯಿಕವಾಗಿ ತಯಾರಿಸಿದ ಔಷಧೀಯ ಗುಣ ಹೊಂದಿದ ಆಟಿ ಕಷಾಯವನ್ನು ಉಚಿತವಾಗಿ ವಿತರಿಸಲಾಯಿತು.
ಕೊಪ್ಪ: ಕಾಡನೆ ಹಾವಳಿಗೆ ಬೆಳೆ ನಾಶ, ಗ್ರಾಮಸ್ಥರಲ್ಲಿ ಆತಂಕ
ಕೊಪ್ಪ, ತಾಲ್ಲೂಕಿನ ಮರಿತೊಟ್ಟಲು ಗ್ರಾಪಂ ವ್ಯಾಪ್ತಿಯ ತನೂಡಿ ಗ್ರಾಮದ ತೋಟದಕೊಪ್ಪ ಎಂಬಲ್ಲಿ ಕಾಡಾನೆಗಳು ಸೋಮವಾರ ರಾತ್ರಿ ವೇಳೆಯಲ್ಲಿ ತೋಟ, ಗದ್ದೆಗಳಿಗೆ ನುಗ್ಗಿ ಬಾಳೆ, ಅಡಕೆ, ಕಾಫಿ ಬೆಳೆಗಳಿಗೆ ಹಾನಿ ಮಾಡಿವೆ. ಮಂಗಳವಾರ ಮತ್ತು ಬುಧವಾರ ರಾತ್ರಿ ಅಂದಗಾರು ಸುತ್ತಮುತ್ತ ಪ್ರದೇಶಗಳಲ್ಲಿ ಆನೆ ದಾಳಿ ಮುಂದುವರಿದಿದೆ ಬುಧವಾರ ರಾತ್ರಿ ನಾರ್ವೆ ಘಾಟಿಯ ಎನ್.ಕೆ. ರಸ್ತೆಯ ಬಳಿಯ ರಾಧಕೃಷ್ಣ ಎನ್ನುವವರ ತೊಟಕ್ಕೆ ಬಂದ ಕಾಡನೆ ತೆಂಗಿನ ಗಿಡ, ಬಾಳೆಗಿಡಗಳನ್ನು ನಾಶಪಡಿಸಿದೆ. ಕೊಪ್ಪದ ಕೃಷಿಕ ಜಯಂತ್ ಪೂಜಾರಿ, ಉಮೇಶ್, ಕೇಶವ್ ಗೌಡ, ಹರೀಶ, ದಾಮೋದರ್ ಶೆಟ್ಟಿ, ನಸೀರ್ ಎಂಬುವರ ತೋಟಗಳಿಗೆ ಕಾಡಾನೆ ಹಾನಿ ಮಾಡಿವೆ. ತೋಟದಲ್ಲಿ ಆನೆ ಲದ್ದಿ, ಕಾಲಿನ ಪಾದದ ಗುರುತು ಮೂಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಆನೆ ದಾಳಿಗೆ ನಾಲ್ಕು ಬಲಿಯಾದರೂ ಪ್ರತಿಕ್ರಿಯಿಸದ ಸರ್ಕಾರ
ಬಾಳೆಹೊನ್ನೂರು, ಶೃಂಗೇರಿ ಕ್ಷೇತ್ರದಲ್ಲಿ ನಾಲ್ಕು ಜನರನ್ನು ಆನೆ ಬಲಿ ತೆಗೆದುಕೊಂಡರೂ ಸಹ ರಾಜ್ಯ ಸರ್ಕಾರ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಾಸಕರು ಏನನ್ನೂ ಪ್ರತಿಕ್ರಿಯಿಸುತ್ತಿಲ್ಲ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆಕ್ರೋಶ ವ್ಯಕ್ತಪಡಿಸಿದರು.
ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿದೆ ರಾಜ್ಯ ಸರ್ಕಾರ:ಆರೋಪ
ಬಾಳೆಹೊನ್ನೂರುಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಅಧಿಕಾರವಧಿ ಇನ್ನೂ ಮೂರು ವರ್ಷವಿದ್ದು, ಅಷ್ಟರೊಳಗೆ ಎಷ್ಟಾಗುತ್ತೋ ಅಷ್ಟು ಲೂಟಿ ಮಾಡೋಣ, ಎಷ್ಟು ಸಾಧ್ಯವೋ ಅಷ್ಟು ಭ್ರಷ್ಟಾಚಾರ ಮಾಡೋಣ ಆ ಹಣದಲ್ಲಿ ಮುಂದೆ ಚುನಾವಣೆ ಎದುರಿಸೋಣ ಎಂಬುದು ಅವರ ಭಾವನೆಯಾಗಿದೆ ಎಂಬುದು ಅವರ ಕಾರ್ಯವೈಖರಿಯಲ್ಲಿ ಬಹಳ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 499
  • next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved