ನಟ ಪುನೀತ್ ರಾಜ್‌ಕುಮಾರ್ ಸರಳ ಸಜ್ಜನ ವ್ಯಕ್ತಿ: ಸಚಿವ ಜಾರ್ಜ್ದೇವರಲ್ಲಿ ಭಯ, ಭಕ್ತಿ ಇರುವುದರಿಂದ ಸಮಾಜದಲ್ಲಿ ಎಲ್ಲಾ ಸಮುದಾಯದ ಜನ ಅವರ ನಂಬಿಕೆಯಂತೆ ವಿವಿಧ ಬಗೆಯಲ್ಲಿ ದೇವರ ಪೂಜೆ ಮಾಡುತ್ತಿರುವುದು ದೇವನೊಬ್ಬ ನಾಮ ಹಲವು ಎಂಬುವುದಕ್ಕೆ ಪೂರಕ ಹಾಗೂ ಪ್ರೇರಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಭಿಪ್ರಾಯಪಟ್ಟರು.