ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
11 ಕೋಟಿ ರೈತರಿಗೆ ₹20 ಸಾವಿರ ಕೋಟಿ ನೀಡಿದ ಮೋದಿ: ಕೋಟಾ ಶ್ರೀನಿವಾಸ ಪೂಜಾರಿ
ನರಸಿಂಹರಾಜಪುರ, ಮೋದಿ ಪ್ರಧಾನಿಯಾದ ಸ್ವಲ್ಪ ದಿನದಲ್ಲೇ ಕಿಸಾನ್ ಸಮ್ಮಾನ ಯೋಜನೆಯಡಿ ಪ್ರತಿ ರೈತರಿಗೆ 2 ಸಾವಿರ ರು.ನಂತೆ 11 ಕೋಟಿ ರೈತರಿಗೆ 20 ಸಾವಿರ ಕೋಟಿ ರು. ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಎತ್ತಿನಭುಜದಲ್ಲಿ ಪ್ರವಾಸಿಗರ ದಂಡು: ಅರಣ್ಯ ಸಿಬ್ಬಂದಿಗೆ ನೊಟೀಸ್ ಜಾರಿ
ಚಿಕ್ಕಮಗಳೂರು, ಕಳೆದ ವಾರ ಎತ್ತಿನಭುಜ ಪ್ರವಾಸಿ ತಾಣದಲ್ಲಿ ಸಾವಿರಾರು ಮಂದಿ ಪ್ರವಾಸಿಗರು ಬಂದ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ವಿವರಣೆ ಕೋರಿ ಡಿಎಫ್‌ಒ ರಮೇಶ್ ಬಾಬು ಮೂಡಿಗೆರೆಯ ಉಪ ವಲಯ ಅರಣ್ಯಾಧಿಕಾರಿ ಹಾಗೂ ವನ ಪಾಲಕರಿಗೆ ಶುಕ್ರವಾರ ನೊಟೀಸ್ ಜಾರಿ ಮಾಡಿದ್ದಾರೆ.ಮೂಡಿಗೆರೆ ತಾಲೂಕಿನ ಭೈರಾಪುರ ಬಳಿ ಇರುವ ಎತ್ತಿನ
ಶೃಂಗೇರಿ ಪಪಂನಲ್ಲಿ ಭರ್ತಿಯಾಗದ ಖಾಲಿ ಹುದ್ದೆಗಳಿಂದ ಅಭಿವೃದ್ದಿಗೆ ಹಿನ್ನೆಡೆ
ಶೃಂಗೇರಿಸುಸಜ್ಜಿತ ಕಟ್ಟಡ, ಮೂಲಸೌಕರ್ಯಗಳಿವೆ. ಆದರೆ ಕಚೇರಿ ಕಾರ್ಯನಿರ್ವಹಿಸಲು ಅಗತ್ಯ ಅಧಿಕಾರಿ, ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಇದು ಪಟ್ಟಣದ ಹೃದಯಭಾಗದಲ್ಲಿರುವ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿನ ಕಥೆ-ವ್ಯಥೆ.
ಜನರ ಆಶೋತ್ತರಗಳಂತೆ ಪ್ರಾಮಾಣಿಕ ಕೆಲಸ ಮಾಡುವೆ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ
ಶೃಂಗೇರಿ, ಕ್ಷೇತ್ರದ ಮತದಾರರು ನಿರೀಕ್ಷೆಗೂ ಮೀರಿ ಅತ್ಯಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ. ಜನರ ಸಮಸ್ಯೆ, ಆಶೋತ್ತರಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಭಾರತೀಯ ಯೋಗಕ್ಕೆ 5 ಸಾವಿರ ವರ್ಷಗಳ ಇತಿಹಾಸ: ಶಾಸಕ ಕೆ.ಎಸ್.ಆನಂದ್
ಕಡೂರು, ಇಂದಿನ ದಿನಗಳಲ್ಲಿ ಯೋಗ ಬಲ್ಲವನಿಗೆ ರೋಗ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣ ಪ್ರತಿಯೊಬ್ಬರು ಯೋಗಾಬ್ಯಾಸ ಮಾಡಿದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಪ್ರಧಾನಿ ಮೋದಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು: ಸಿ.ಟಿ. ರವಿ
ಕೊಪ್ಪ, ವಿಪಕ್ಷಗಳ ಅಪಪ್ರಚಾರದ ನಡುವೆಯೂ ನರೇಂದ್ರ ಮೋದಿಯವರು ೩ನೇ ಬಾರಿ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಜೀವನದಲ್ಲಿ ಯೋಗಭ್ಯಾಸದಿಂದ ಸದೃಢರಾಗಲು ಸಾಧ್ಯ : ತಮ್ಮಯ್ಯ
ಚಿಕ್ಕಮಗಳೂರು, ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯದಿಂದಿರಲು ಯೋಗ ಅತೀ ಮುಖ್ಯವಾಗಿದ್ದು, ದಿನ ನಿತ್ಯದ ಜೀವನದಲ್ಲಿ ಯೋಗ ಭ್ಯಾಸವನ್ನು ಅಳವಡಿಸಿಕೊಂಡಲ್ಲಿ ಸದೃಢರಾಗಿರಲು ಸಾಧ್ಯ ಎಂದು ಶಾಸಕ ಎಚ್. ಡಿ. ತಮ್ಮಯ್ಯ ಹೇಳಿದರು.
ಸೈಬರ್ ಕ್ರೈಂ ಹೆಚ್ಚುತ್ತಿರುವ ಪ್ರಕರಣ: ಜಾಗೃತರಾಗಲು ಎಸ್ಪಿ ಡಾ. ವಿಕ್ರಂ ಅಮಟೆ ಕರೆ
ಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ವರ್ಷದಲ್ಲಿ ಈವರೆಗೆ 31 ಪ್ರಕರಣಗಳು ದಾಖಲಾಗಿವೆ, ಜನರು ಸುಮಾರು ₹ 2.45 ಕೋಟಿ ಕಳೆದುಕೊಂಡಿದ್ದಾರೆ. ಈ ರೀತಿ ವಂಚನೆಗೆ ಒಳಗಾಗುತ್ತಿರುವವರ ಪೈಕಿ ವಿದ್ಯಾವಂತರೆ ಹೆಚ್ಚು ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.
ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸಬೇಕು: ಪ್ರಾಂಶುಪಾಲ ಶಶಿಧರ್ ಕರೆ
ನರಸಿಂಹರಾಜಪುರ, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಮುತ್ತಿನಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಶಿಧರ್ ತಿಳಿಸಿದರು.
ಕೊಪ್ಪ ಸ್ವಚ್ಛತೆಗೆ ಬಿಜೆಪಿಯಿಂದ ಪಪಂ ಮುಖ್ಯಾಧಿಕಾರಿಗೆ ಮನವಿ
ಕೊಪ್ಪ ಪಟ್ಟಣದ ಸ್ವಚ್ಛತೆ ಕಾಪಾಡಲು ಕೊಪ್ಪ ಬಿಜೆಪಿ ನಗರ ಘಟಕದಿಂದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
< previous
1
...
347
348
349
350
351
352
353
354
355
...
501
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ