ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೈಜ್ಞಾನಿಕ ಕಸ ವಿಲೇವಾರಿ: ತರೀಕೆರೆ ಪುರಸಭೆ ಸವಾರಿ
ದೇಶದಲ್ಲೇ ಅಪರೂಪವೆನಿಸಿದ ಕಪ್ಪು ಸೈನಿಕ ಹುಳುವಿನಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸಿ ಮಾರಾಟಕ್ಕೆ ಸಿದ್ಧತೆ. ಶೀಘ್ರದಲ್ಲೇ ಪಟ್ಟಣದ 10 ಸಾವಿರ ಮನೆಗಳಿಗೆ ಡಸ್ಟ್ ಬಿನ್ - ಕಸ ಸಂಗ್ರಹಿಸುವ ಮತ್ತೆರಡು ಹೊಸ ಟಿಪ್ಪರ್ ಸೇರ್ಪಡೆ
ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರಕ್ಕೆ ಅನುಕೂಲ ಕಲ್ಪಿಸಿ: ಶಾಸಕ ಕೆ.ಎಸ್.ಆನಂದ್
ಪ್ರಯಾಣಿಕರ ಸೌಲಭ್ಯಕ್ಕಾಗಿ ಸಾರಿಗೆ ಇಲಾಖೆ ಹೊಸದಾಗಿ ಬಸ್ ಖರೀದಿಸಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಮನವಿ ಮಾಡಿದ್ದರ ಫಲವಾಗಿ ನಮ್ಮ ತಾಲೂಕಿಗೂ 4 ಬಸ್ ನೀಡಲಾಗಿದೆ.
ತೈಲ ದರ ಏರಿಕೆ ವಿರುದ್ಧ ತರೀಕೆರೆಯಲ್ಲಿ ಪ್ರತಿಭಟನೆ
ತರೀಕೆರೆಯಲ್ಲಿ ತಾಲೂಕು ಬಿಜೆಪಿ, ಜೆಡಿಎಸ್ ವತಿಯಿಂದ ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಡಿ.ಎಸ್.ಸುರೇಶ್ ಮತ್ತಿತರರು ಇದ್ದಾರೆ.
ಸ್ವಚ್ಛತೆ ಕುರಿತು ಅರಿವು ಮೂಡಿಸಿ: ಶಾಸಕ ತಮ್ಮಯ್ಯ
ಡೆಂಘೀ ಜ್ವರದ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಆತಂಕ ತಲೆದೋರಿರುವ ಹಿನ್ನೆಲೆ ಶಾಸಕ ಎಚ್.ಡಿ.ತಮ್ಮಯ್ಯ ಮಂಗಳವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಗ್ಯಾರಂಟಿಯಿಂದ ರಾಜ್ಯದಲ್ಲಿ ಆರ್ಥಿಕ ಮುಗ್ಗಟ್ಟು: ದೇವರಾಜ್ ಶೆಟ್ಟಿ
ತೈಲ ಬೆಲೆ ಇಳಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸಂಗೀತ ಪೀಳಿಗೆಗೆ ನೀಡುವ ವಿಶಿಷ್ಟ ಬಳುವಳಿ: ನಟ ರಮೇಶ್ ಭಟ್
ಚಿಕ್ಕಮಗಳೂರು, ಸಂಗೀತ, ಪೀಳಿಗೆಗೆ ಬಳುವಳಿಯಾಗಿ ನೀಡುವ ವಿಶಿಷ್ಟ ಪ್ರಕಾರವಾಗಿದ್ದು, ಇದಕ್ಕೊಂದು ದೃಢವಾದ ಧ್ಯೇಯವಿದೆ. ಆ ಧ್ಯೇಯದಿಂದ ಹೊಸ ಕಲಾವಿದರು ಪ್ರೋತ್ಸಾಹ ಪಡೆಯುತ್ತಿದ್ದಾರೆ ಎಂದು ಹಿರಿಯ ಚಲನಚಿತ್ರ ನಟ ರಮೇಶ್ ಭಟ್ ಹೇಳಿದರು.
ಕಾಂಗ್ರೆಸ್ ಸರ್ಕಾರವಿರುವ ರಾಜ್ಯದಲ್ಲಿ ಪೆಟ್ರೋಲ್ ದರ ಏರಿಕೆ: ಡಿ.ಎನ್.ಜೀವರಾಜ್ ಆರೋಪ
ನರಸಿಂಹರಾಜಪುರದೇಶದಲ್ಲಿ ಬಿಜೆಪಿ ಸರ್ಕಾರ ಇರುವ ಎಲ್ಲಾ ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದ್ದರೆ ಕಾಂಗ್ರೆಸ್ ಪಕ್ಷ ಇರುವ ಎಲ್ಲಾ ರಾಜ್ಯಗಳಲ್ಲಿ ಏರಿಕೆ ಕಂಡಿದೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆರೋಪಿಸಿದರು.
ಮಹಲ್ಗೋಡು ಸೇತುವೆಯಲ್ಲಿ ದಿಢೀರ್ ಪ್ರವಾಹ
ಬಾಳೆಹೊನ್ನೂರು, ಮಾಗುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನವಳ್ಳಿ-ಮಹಲ್ಗೋಡು ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ದಿಢೀರ್ ಪ್ರವಾಹ ಉಂಟಾಗಿ ಬಾಳೆಹೊನ್ನೂರು-ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಮಹಲ್ಗೋಡು ಸೇತುವೆ ಮೇಲೆ ನೀರು ಉಕ್ಕಿ ಹರಿದು ಎರಡು ಗಂಟೆಗೂ ಅಧಿಕ ಕಾಲ ರಸ್ತೆ ಸಂಪರ್ಕ ಕಡಿತಗೊಂಡಿತ್ತು.
ಕಾಫಿ ನಾಡಿನಾದ್ಯಂತ ಬಕ್ರೀದ್ ಆಚರಣೆ
ಚಿಕ್ಕಮಗಳೂರು, ಜಿಲ್ಲಾ ಕೇಂದ್ರ ಸೇರಿದಂತೆ ಕಾಫಿ ನಾಡಿನಾದ್ಯಂತ ಸೋಮವಾರ ಬಕ್ರೀದ್ ಆಚರಣೆ ನಡೆಯಿತು.
ಬೆಲೆ ಏರಿಕೆಯನ್ನು ಸರ್ಕಾರ ತಕ್ಷಣವೇ ಹಿಂಪಡೆಯಲಿ: ಹೊಸೂರು ದಿನೇಶ್
ಕೊಪ್ಪ, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ ರಾಜ್ಯದ ಜನರನ್ನು ಬೀದಿಗೆ ತಂದಿದೆ. ಅಗತ್ಯವಾಗಿ ಬಳಕೆ ಯಾಗುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ಕೊಪ್ಪ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಕೆ. ದಿನೇಶ್ ಹೊಸೂರು ಹೇಳಿದರು.
< previous
1
...
350
351
352
353
354
355
356
357
358
...
501
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ