ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂವಿಧಾನ ಆಶಯ ಅರಿಯಲು ಡಾ.ಕೆ.ಜಿ.ಕಾಂತರಾಜ್ ಕರೆ
ಸಂವಿಧಾನದ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.
ಬಿಜೆಪಿಗೆ ಮತ ಕೇಳಲು ಹಿಂಜರಿಕೆಯ ಅವಶ್ಯಕತೆ ಇಲ್ಲ: ಶೋಭಾ ಕರಂದ್ಲಾಜೆ
ಡೆಲ್ಲಿಯ ಹಣ ಹಳ್ಳಿಗೂ ಬರುತ್ತದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ತೋರಿಸಿಕೊಟ್ಟಿದ್ದಾರೆ. ಹಾಗಾಗಿ ಯಾವ ಕಾರ್ಯಕರ್ತರು ವೋಟ್ ಕೇಳುವಾಗ ಹಿಂಜರಿಯಬೇಕಾದ ಅವಶ್ಯಕತೆ ಇಲ್ಲ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ರಾಜ್ಯದಲ್ಲಿ ಶಿಕ್ಷಣಕ್ಕೆ ಹೆಚ್ಚು ಖರ್ಚು ಮಾಡಿದ ಪಟ್ಟಿಯಲ್ಲಿ ಶೃಂಗೇರಿ: ಟಿ.ಡಿ.ರಾಜೇಗೌಡ
ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅತಿ ಹೆಚ್ಚು ಖರ್ಚು ಮಾಡಿದ 12 ವಿಧಾನ ಸಭಾ ಕ್ಷೇತ್ರದಲ್ಲಿ ಶೃಂಗೇರಿ ಕ್ಷೇತ್ರವೂ ಸೇರಿದೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ನಮ್ಮ ನಿಷ್ಟೆ ಎದೆ ಬಗೆದು ತೋರಿಸಲು ಆಗೋದಿಲ್ಲ: ಸಿ.ಟಿ. ರವಿ
ಇಲ್ಲಿ ಯಾವುದೂ ಬಣ ಇಲ್ಲ, ಬಿಜೆಪಿ ಮಾತ್ರ ಇರೋದು, ಹಿಂದೆಯೂ ಬಿಜೆಪಿಯಲ್ಲಿ ಕೆಲಸ ಮಾಡಿದ್ದೇವೆ. ಮುಂದೆಯೂ ಮಾಡುತ್ತೇವೆ. ನಮ್ಮ ನಿಷ್ಟೆಯನ್ನು ಎದೆ ಬಗೆದು ತೋರಿಸಲು ಆಗುವುದಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ಬಾಂಧವ್ಯ ವೃದ್ಧಿಸಲು ಅಂಗನವಾಡಿ ಕೇಂದ್ರಗಳು ಪೂರಕ: ಎಚ್.ಡಿ. ತಮ್ಮಯ್ಯ
ಮಕ್ಕಳಲ್ಲಿ ಮಾನವೀಯ ಬಾಂಧವ್ಯ ವೃದ್ಧಿಸಲು ಅಂಗನವಾಡಿ ಕೇಂದ್ರಗಳು ಪೂರಕವಾಗಲಿವೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಭೂ ವಿಜ್ಞಾನ ಇಲಾಖೆ ನಿಯಮದಿಂದ ಭೋವಿ ಸಮಾಜಕ್ಕೆ ಕುತ್ತು
ಕ್ಷೇತ್ರದ ಭೋವಿ ಜನಾಂಗದ ಕುಲ ಕಸಬುದಾರರಿಗೆ ಆಗುತ್ತಿರುವ ತೊಂದರೆ ಬಗ್ಗೆ ಶಾಸಕ ಕೆ.ಎಸ್.ಆನಂದ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಶೋಷಿತ ಭೋವಿ ಸಮಾಜದ ಧ್ವನಿಯಾಗಿದ್ದಾರೆ ಎಂದು ತಾಲೂಕು ಭೋವಿ ಸಮಾಜದ ಅಧ್ಯಕ್ಷ ಎಮ್ಮೆದೊಡ್ಡಿ ನಾಗರಾಜ್ ತಿಳಿಸಿದರು.
ಶೃಂಗೇರಿ ಬಳಿ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ
ಮಂಗಳೂರು ಶಿವಮೊಗ್ಗ ರಾ.ಹೆ 169ರ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಶೃಂಗೇರಿಯಿಂದ ನೆಮ್ಮಾರುವರೆಗೂ ಸುಮಾರು 10 ಕಿ.ಮಿ. ವ್ಯಾಪ್ತಿಯ ರಸ್ತೆಯಂಚಿನಲ್ಲಿ ಗುಡ್ಡ ಕೊರೆದು ರಸ್ತೆ ಅಗಲೀಕರಣ ಕೆಲಸದಲ್ಲಿ ಬಹೃತ್ ಮರಗಳ ಬುಡದವರೆಗೂ ಮಣ್ಣು ತೆಗೆದಿರುವುದರಿಂದ ಮರಗಳು ಗುಡ್ಡದ ತುದಿಯಲ್ಲಿ ನಿಂತಿವೆ.
ಗ್ರಾಮಸ್ಥರು ಲೆಕ್ಕ ಪರಿಶೋಧಿಸಿ, ಪ್ರಶ್ನಿಸಬಹುದು
ಜಮಾಬಂಧಿ ಮೂಲಕ ಗ್ರಾಮ ಪಂಚಾಯಿತಿಗಳಲ್ಲಿ ಕಳೆದ ಸಾಲಿನ ಲೆಕ್ಕ ಹಾಗೂ ಕಾಮಗಾರಿ ಪರಿಶೀಲನೆಯನ್ನು ಗ್ರಾಮಸ್ಥರು ಪ್ರಾಮಾಣಿಕವಾಗಿ ಪ್ರಶ್ನಿಸಬಹುದು ಎಂದು ಕಡಹಿನಬೈಲು ಗ್ರಾಮ ಪಂಚಾಯಿತಿ ಜಮಾಬಂಧಿ ಹಾಗೂ ಗ್ರಾಮಸಭೆ ನೋಡಲ್ ಅಧಿಕಾರಿ ಪುನೀತ್ ತಿಳಿಸಿದರು.
80 ಕೋಟಿ ವೆಚ್ಚದ ಕುಡಿವ ನೀರಿನ ಕಾಮಗಾರಿ ಪ್ರಗತಿ: ಆನಂದ್
ಜಲ ಜೀವನ್ ಮಿಷನ್ ಯೋಜನೆಯಲ್ಲಿ 80 ಕೋಟಿ ರು. ವೆಚ್ಚದ ಕಡೂರು ವಿಧಾನಸಭಾ ಕ್ಷೇತ್ರದ ಕುಡಿವ ನೀರಿನ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಗೋ ಬ್ಯಾಕ್ ಪ್ರಾಯೋಜಿತ ಕಾರ್ಯಕ್ರಮ: ಶೋಭಾ ಕರಂದ್ಲಾಜೆ ಕೆಂಡಾಮಂಡಲ
ಗೋ ಬ್ಯಾಕ್ ಶೋಭಾ ಒಂದು ಸ್ಪಾನ್ಸರ್ಡ್ ಕಾರ್ಯಕ್ರಮ. ಒಬ್ಬರ ತೇಜೋವಧೆ, ಅವಮಾನ ಮಾಡಿ ಆಕಾಂಕ್ಷಿಗಳು ಟಿಕೆಟ್ ಕೇಳಬಾರದು ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
< previous
1
...
352
353
354
355
356
357
358
359
360
...
408
next >
Top Stories
ಸಿಂಧೂರ ಅಳಿಸಿದ ಪಾಕಿಗಳಿಗೆ ಅದೇ ಹೆಸರಿನ ಕಾರ್ಯಾಚರಣೆ ಮೂಲಕ ಉತ್ತರ
ನಮ್ಮವರ ಹಂತಕರಷ್ಟೇ ಹತ್ಯೆ : ರಾಜನಾಥ್
ಊಹಿಸಲೂ ಆಗದ ರೀತಿಯಲ್ಲಿ ಸಿಂದೂರ ಪ್ರತೀಕಾರ
ಭಾರತ-ಪಾಕ್ ಉದ್ವಿಗ್ನತೆ ಉಲ್ಬಣದ ಬಗ್ಗೆ ರಷ್ಯಾ ಕಳವಳ
200 ವಿಮಾನ ರದ್ದು, 18 ಏರ್ಪೋರ್ಟ್ ತಾತ್ಕಾಲಿಕ ಬಂದ್