ಜನ ಸೇವಕರಾಗಿ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕು: ಕುಕ್ಕುಡಿಗೆ ರವೀಂದ್ರಗ್ರಾಮ ಪಂಚಾಯ್ತಿ ಸೇರಿದಂತೆ ಯಾವುದೇ ಸಾರ್ವಜನಿಕ ವಲಯದ ಜವಾಬ್ದಾರಿಗಳು ಅಧಿಕಾರವಲ್ಲ. ಅದು ಜನರ ಸೇವೆಗಾಗಿ ನಮಗೆ ಬಂದಿರುವ ಅವಕಾಶವಾಗಿದ್ದು, ಜನ ಸೇವಕರಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇರೂರು ಪಿಎಸಿಎಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ಹೇಳಿದರು.