ವಿಜಯೇಂದ್ರ ಭವಿಷ್ಯದ ಮುಖ್ಯಮಂತ್ರಿ - ಮಹಾ ಸಂಗಮದಲ್ಲಿ ನಿರ್ಣಯಚಿಕ್ಕಮಗಳೂರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂಘಟನಾ ಚತುರ, ಭವಿಷ್ಯದ ನಾಯಕ, ಮುಖ್ಯಮಂತ್ರಿ ಎಂದು ವೀರಶೈವ ಲಿಂಗಾಯತ ಮಹಾ ಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಟರಿಗೆ ಬಹಿರಂಗ ಸಂದೇಶ ರವಾನಿಸಿದರು.