ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀ ದುರ್ಗಾ ಪರಮೇಶ್ವರಿ ದೇವಾಲಯ 22ಕ್ಕೆ ಲೋಕಾರ್ಪಣೆ
ಪಟ್ಟಣದ ಅಶೋಕ ನಗರದ ಅಂಚೇರ ಬೀದಿ ಭಕ್ತರ ಆರಾದ್ಯ ದೇವತೆ ಶ್ರೀ ಪ್ಲೇಗಿನಮ್ಮ ಶಕ್ತಿ ಸ್ವರೂಪಿಣಿಯಾಗಿ ದುರ್ಗಾ ಪರಮೇಶ್ವರಿ ಸ್ವರೂಪದಲ್ಲಿ ಪ್ರತಿಷ್ಠಾಪನೆಗೊಳ್ಳಿದ್ದು ಫೆ.21 ಮತ್ತು 22ರಂದು ದೇವಾಲಯದ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಶಾಂತಬೀರೂರು ದೇವರಾಜ್ ತಿಳಿಸಿದರು.
ಸಮಸಮಾಜ ನಿರ್ಮಾಣಕ್ಕೆ ಪ್ರಯತ್ನಸಿದ್ದ ಬಸವಣ್ಣನವರು: ಪ್ರಶಾಂತಶೆಟ್ಟಿ
ನರಸಿಂಹರಾಜಪುರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕರ ಭಾವಚಿತ್ರ ಅನಾವರಣ ಕಾರ್ಯಕ್ರಮ
ನಟ ದರ್ಶನ್ ಕರೆಯಂತೆ ಶಾಲೆಗಳಿಗೆ ಪುಸ್ತಕ, ಬ್ಯಾಗ್ ವಿತರಣೆ
ನಟ ದರ್ಶನ್ ನನ್ನ ಹುಟ್ಟುಹಬ್ಬದ ದಿನ ಬಡವರಿಗೆ, ಅನಾಥಾಶ್ರಮಕ್ಕೆ ಸಹಾಯ ಮಾಡಿ ಅಥವಾ ಶಾಲೆ ಮಕ್ಕಳಿಗೆ ಸಹಾಯ ಮಾಡಿ ಎಂದು ಮನವಿ ಮಾಡಿದ್ದರು. ಅವರ ಕರೆಯಂತೆ ಡಿ.ಕಂಪನಿ ದರ್ಶನ್ ಅಭಿಮಾನಿಗಳ ಸಂಘದಿಂದ ಎರಡು ಸರ್ಕಾರಿ ಶಾಲೆಗಳಿಗೆ ಸಹಾಯ
ಅಸಾಧಾರಣ ಗ್ರಹಣಶಕ್ತಿ: ವಿಶ್ವ ದಾಖಲೆ ಬರೆದ 14 ತಿಂಗಳ ಮಗು
ಮಾರ್ಚ್ 3ರಂದು ಟೀಚ್ ಆಡಿಟೋರಿಯಂ ಚೆನ್ನೈನಲ್ಲಿ ಕಲಾಂ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಅವರು ವಿಶ್ವ ದಾಖಲೆ ಗೌರವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಭಾರತ ಮಾತೆಯಿಂದ ಜಗತ್ತನ್ನು ಮೇಲಕ್ಕೆತ್ತುವ ಕಾರ್ಯ: ಪಟ್ಟಾಭಿರಾಮ
ಚಿಕ್ಕಮಗಳೂರಿನ ಮಧುವನ ಬಡಾವಣೆ ಸಮರ್ಪಣಾ ಟ್ರಸ್ಟ್ ಕಾರ್ಯಾಲಯದ ಆವರಣದಲ್ಲಿ ನಡೆದ ಸಮರ್ಪಣಾ ಟ್ರಸ್ಟ್ ಕಟ್ಟಡದ ದಶಮಾನೋತ್ಸವ ಸಂಭ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ಪ್ರಾಂತದ ಸಹ ಕಾರ್ಯವಾಹ ಪಟ್ಟಾಭಿರಾಮ ಮಾತನಾಡಿದರು.
ಅಯೋಧ್ಯೆ ರಾಮಲಲ್ಲಾನ ಪೂಜೆಗೆ ಅಡಕೆ ಹಿಂಗಾರ
ಬಾಳೆಹೊನ್ನೂರಿನ ವಿಹಿಂಪ ಕಾರ್ಯಕರ್ತರು ಅಯೋಧ್ಯೆ ರಾಮಲಲ್ಲಾ ವಿಗ್ರಹಕ್ಕೆ ಸಲ್ಲಿಸಲು ಅಡಕೆ ಹಿಂಗಾರವನ್ನು ಪಟ್ಟಣದ ಮಾರ್ಕಾಂಡೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಅರ್ಚಕರಿಂದ ಪಡೆದುಕೊಂಡರು.
ಚಿಕ್ಕಮಗಳೂರು: ನಕ್ಸಲ್ ನಾಯಕಿ ಶ್ರೀಮತಿ 14 ದಿನ ಪೊಲೀಸ್ ಕಸ್ಟಡಿ
ನಕ್ಸಲ್ ನಾಯಕಿ ಶ್ರೀಮತಿಯನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಎನ್.ಆರ್.ಪುರ ಜೆಎಂಎಫ್ಸಿ ನ್ಯಾಯಾಲಯ ಆದೇಶ ಮಾಡಿದೆ.
ಮಲೆನಾಡಿನ ತೋಟಗಳಲ್ಲಿ ಮಿಶ್ರಬೆಳೆಗೆ ಕೋಕೋ ಸೂಕ್ತ: ಡಾ. ಭೂಮಿಕಾ
ತೋಟಗಾರಿಕಾ ಮಹಾವಿದ್ಯಾಲಯ ಮೂಡಿಗೆರೆಯಲ್ಲಿ ನಡೆದ ರೈತರ ತರಬೇತಿ ಕಾರ್ಯಕ್ರಮದಲ್ಲಿ ಡಾ.ಶಿವಪ್ರಸಾದ್, ಸಹ ಸಂಶೋಧನ ನಿರ್ದೇಶಕರು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಿಶ್ವಗುರು ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ: ವಿ.ಡಿ.ಶಾಂತಲ
ಬೀರೂರು ಪುರಸಭೆ ಕಚೇರಿಯಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಲಾಯಿತು.
ಜಗಜ್ಯೋತಿ ಬಸವಣ್ಣ ಸಾಂಸ್ಕೃತಿಕ ನಾಯಕ: ಶಾಸಕ ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಅವರು ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿದರು.
< previous
1
...
358
359
360
361
362
363
364
365
366
...
408
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್