ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಸರ್ಕಾರಕ್ಕೆ ಹಣದ ಕೊರತೆ ಇಲ್ಲ: ಸಚಿವ ಭೈರತಿ ಸುರೇಶ್
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ದುಡ್ಡಿನ ಕೊರತೆಯಿಲ್ಲ ಎಂದು ಕರ್ನಾಟಕ ಸರ್ಕಾರ ನಗರಾಭಿವೃದ್ಧಿ ಸಚಿವರು ಭೈರತಿ ಸುರೇಶ್ ಹೇಳಿದರು.
ಶೃಂಗೇರಿಯಲ್ಲಿ ಅಯೋಧ್ಯೆಯ ಜಲಪ್ರಸಾದ ವಿತರಣೆ
ವಾರಣಾಸಿ ಮೂಲದ ಸಪ್ತ ನದಿಗಳ ಜಲ ಸಂಗ್ರಹ ಅಯೋಧ್ಯಾ ಯಾತ್ರಾ ಸಮಿತಿಯಿಂದ ಶೃಂಗೇರಿ ಶ್ರೀ ರಾಮ ಮಂದಿರದಲ್ಲಿ ತೀರ್ಥ ವಿತರಿಸಲಾಯಿತು.
ಹವಾಮಾನ ವೈಪರೀತ್ಯದಿಂದ ವಿವಿಧ ರೋಗಗಳಿಗೆ ತುತ್ತಾಗುತ್ತಿದೆ ಅಡಕೆ: ಸಂಜೀವ ಜಕಾತಿ ಮಠ್
ಹವಾಮಾನ ವೈಪರೀತ್ಯದಿಂದಾಗಿ ಅಡಕೆ ಬೆಳೆ ವಿವಿಧ ರೋಗಗಳಿಗೆ ತುತ್ತಾಗುತ್ತಿದೆ ಎಂದು ಶೃಂಗೇರಿ ತೋಟಗಾರಿಕೆ ಸಂಶೋಧನಾ ಕೇಂದ್ರದ ಸಸ್ಯ ರೋಗ ಶಾಸ್ತ್ರಜ್ಞ ಡಾ.ಸಂಜೀವ ಜಕಾತಿ ಮಠ ತಿಳಿಸಿದರು.
ಪಶು ವೈದ್ಯಾಧಿಕಾರಿಗಳಿಗೆ ಕಂಪ್ಯೂಟರ್ ಜ್ಞಾನ ಅಗತ್ಯ: ಡಾ. ಮೋಹನ್ಕುಮಾರ್
ಜಿಲ್ಲೆಯ ಪಶು ವೈದ್ಯಾಧಿಕಾರಿಗಳು ಪಶುಗಳಿಗೆ ಚಿಕಿತ್ಸೆ ನೀಡುವ ಜೊತೆಗೆ ಕಂಪ್ಯೂಟರ್ ಜ್ಞಾನ ಅರಿಯುವ ಸದಾಶಯ ಹೊಂದಿದಾಗ ಮಾತ್ರ ಉದ್ಯೋಗಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ಮೋಹನ್ಕುಮಾರ್ ಕರೆ ನೀಡಿದರು.
ರಾಷ್ಟ್ರಕವಿ ಕುವೆಂಪು ಪ್ರಕೃತಿಯಲ್ಲೇ ದೇವರನ್ನು ಕಂಡಿದ್ದರು: ಸವಿನಾ ಕಾಂತರಾಜ್
ರಾಷ್ಟ್ರ ಕವಿ ಕುವೆಂಪು ಅವರು ಪ್ರಕೃತಿಯಲ್ಲೇ ದೇವರನ್ನು ಕಂಡಿದ್ದರು ಎಂದು ಸೀಗುವಾನಿ ಶಾಲೆ ಶಿಕ್ಷಕಿ ಸವಿನಾ ಕಾಂತರಾಜ್ ಹೇಳಿದರು.
ಬೇಸಿಗೆಯಲ್ಲಿ ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ
ಬೇಸಿಗೆಯಲ್ಲಿ ಅರಣ್ಯದಂಚಿನಲ್ಲಿ ಉಂಟಾಗುವ ಆಕಸ್ಮಿಕ ಬೆಂಕಿ ಅರಣ್ಯ ಪ್ರದೇಶಕ್ಕೆ ವ್ಯಾಪಿಸುವುದನ್ನು ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕ ಆಸ್ಪತ್ರೆ ವೈದ್ಯರು ಉತ್ತಮ ಕರ್ತವ್ಯ ನಿರ್ವಹಿಸಬೇಕು: ತಮ್ಮಯ್ಯ
ಲೈಫ್ ಲೈನ್ ಫೀಡ್ಸ್ ಸಂಸ್ಥೆ ಜಿಲ್ಲಾಸ್ಪತ್ರೆಗೆ ನೀಡಿರುವ ಸುಮಾರು 10 ಲಕ್ಷ ರು. ಗಳ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಶಾಸಕ ತಮ್ಮಯ್ಯ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಕೀಳರಿಮೆ ಬರದಂತೆ ವೈದ್ಯರು ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಲು ಕರೆ
ಇಂದಿನ ಯುವ ಜನತೆ ದುಶ್ಟಟಗಳಿಗೆ ಬಲಿಯಾಗದೆ ತಮ್ಮ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಬೇಕು ಎಂದು ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಹೇಳಿದರು.
ಶ್ರೀ ಕಟ್ಟೆಹೊಳೆಯಮ್ಮ ದೇವಿಯವರ ಬ್ರಹ್ಮರಥದ ಗದ್ದುಗೆ ಲೋಕಾರ್ಪಣೆ
ತಾಲೂಕಿನ ದೊಡ್ಡಪಟ್ಟಣಗೆರೆ ಗ್ರಾಮದ ಶ್ರೀ ಕಟ್ಟೆಹೊಳೆಯಮ್ಮ ದೇವಿಯವರ ಬ್ರಹ್ಮರಥದ ಗದ್ದಿಗೆ, ನೂತನ ರಥಗದ್ದಿಗೆ ಹಾಗೂ ಕಚೇರಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸಂಸ್ಕಾರ ಅಗತ್ಯ: ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ
ಇಂದಿನ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸಂಸ್ಕಾರದ ಅಗತ್ಯವಿದೆ ಎಂದು ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮಿಸೇನ ಭಟ್ಟಾರಕಸ್ವಾಮೀಜಿ ತಿಳಿಸಿದರು.
< previous
1
...
359
360
361
362
363
364
365
366
367
...
406
next >
Top Stories
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಮುಂಬೈ ಟಾಯ್ಲೆಟ್ಸಲ್ಲಿ ಪಾಕ್ ನಟಿ ಮಹಿರಾ ಪೋಸ್ಟರ್ ಅಂಟಿಸಿ ಆಕ್ರೋಶ
ವಚನ ಸಂಶೋಧನೆಯಲ್ಲಿ ಫ.ಗು.ಹಳಕಟ್ಟಿ ಸಾಧನೆ ಅಜರಾಮರ: ಎಂ.ಬಿ.ಪಾಟೀಲ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು