ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನರಸಿಂಹರಾಜಪುರ ಪಟ್ಟಣ ಪಂಚಾಯಿತಿ 2024- 25 ನೇ ಸಾಲಿನ ಆಯವ್ಯಯ ಮಂಡನೆ
2024–25ನೇ ಸಾಲಿನ ಆಯವ್ಯಯ ಮಂಡಿಸಿದ ಆಡಳಿತಾಧಿಕಾರಿ ತನುಜ ಟಿ.ಸವದತ್ತಿ ಪ್ರಾರಂಭಿಕ ಶಿಲ್ಕು 1 ಕೋಟಿ ಸೇರಿ ಪ್ರಸಕ್ತ ಹಣಕಾಸು ವರ್ಷದಲ್ಲಿ ವಿವಿಧ ಮೂಲಗಳಿಂದ ಒಟ್ಟು 576 ಲಕ್ಷ ಆದಾಯ ನಿರೀಕ್ಷಿಸಲಾಗಿದೆ. ಅದೇ ರೀತಿ ವಿವಿಧ ಮೂಲಗಳ ಮೇಲೆ ಒಟ್ಟು 524 ಲಕ್ಷ ವೆಚ್ಚ ನಿರೀಕ್ಷಿಸಲಾಗಿದ್ದು ಒಟ್ಟು 52 ಲಕ್ಷ ಉಳಿತಾಯವಾಗಬಹುದೆಂದು ಅಂದಾಜಿಸಿರುವುದಾಗಿ ತಿಳಿಸಿದರು.
ಶ್ರದ್ದೆ-ಆತ್ಮವಿಶ್ವಾಸ ಇದ್ದಲ್ಲಿ ಸಾಧನೆ ಸುಲಭ : ತಮ್ಮಯ್ಯ
ವಿದ್ಯಾರ್ಥಿಗಳಲ್ಲಿ ಶ್ರದ್ಧೆ ಮತ್ತು ಆತ್ಮವಿಶ್ವಾಸವಿದ್ದಲ್ಲಿ ಸಾಧನೆ ಸುಲಭವಾಗುತ್ತದೆ. ಮಕ್ಕಳಿಗೆ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ವಿದ್ಯಾರ್ಥಿ ವೇತನ ಸಹಕಾರಿಯಾಗಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ: ಶಾಸಕ ತಮ್ಮಯ್ಯ
ಶೋಷಿತರ, ಧೀನ ದಲಿತರ ಹಾಗೂ ತುಳಿತಕ್ಕೊಳಗಾದವರಿಗೆ ಧ್ವನಿಯಾಗಿದ್ದ ಮಹರ್ಷಿ ವಾಲ್ಮೀಕಿಯವರಿಗೆ ಈ ಸಮುದಾಯಗಳನ್ನು ಸಮಾಜದ ಮುನ್ನೆಲೆಗೆ ತರಬೇಕೆಂಬ ವಿಚಾರಧಾರೆಇತ್ತು. ಇಂತಹ ಮಹನೀಯರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಮಳೆ ಕೊರತೆ, ತೋಟಗಾರಿಕೆ ಬೆಳೆಯಲ್ಲಿ ಶೇ. 40 ರಷ್ಟು ಇಳುವರಿ ಕುಂಠಿತ: ಸಿಇಒ
ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿದಿದೆ. ತೋಟಗಾರಿಕೆ ಬೆಳೆಯಲ್ಲಿ ಇಳುವರಿ ಶೇ. 40 ರಷ್ಟು ಕುಸಿತವಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಹೇಳಿದರು
ಗ್ರಾಮೀಣರ ಮನೆ ಬಾಗಿಲಿನಲ್ಲಿ ಅಂಚೆ ಇಲಾಖೆ ಸೇವೆ : ಎನ್.ರಮೇಶ್
ಅಂಚೆ ಇಲಾಖೆ ಬ್ಯಾಂಕ್ಗಳಂತೆ ಒಂದೇ ಸೂರಿನಡಿ ಹತ್ತು ಹಲವು ಸೇವೆಗಳನ್ನು ಗ್ರಾಮೀಣ ಭಾಗದ ಜನರಿಗೆ ಮನೆ ಬಾಗಿಲಿನಲ್ಲಿ ಸೇವೆ ನೀಡುತ್ತಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಅಂಚೆ ಅಧೀಕ್ಷಕ ಎನ್ ರಮೇಶ್ ಹೇಳಿದರು.
ಮನೆಗೆ ಕಳವು: 2 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಸಮೀಪದ ಹೊಗರೇಹಳ್ಳಿ ಗ್ರಾಮದ ಮನೆಗೆ ನುಗ್ಗಿ 2.05 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಕಳ್ಳನನ್ನು ಬೀರೂರು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಮಂಗಳವಾರ ಒಪ್ಪಿಸಿದ್ದಾರೆ
ವಿದ್ಯೆ ಅಭ್ಯಾಸಿಗಳ ಸ್ವತ್ತು ಹೊರತು ಸೋಮಾರಿಯದಲ್ಲ: ಚಟ್ನಳ್ಳಿ ಮಹೇಶ್
ವಿದ್ಯೆ ಅಭ್ಯಾಸಿಗಳ ಸ್ವತ್ತೆ ಹೊರತು ಸೋಮಾರಿಯದಲ್ಲ. ವಿದ್ಯೆ, ಬುದ್ಧಿ, ಭಾವ, ಆತ್ಮವನ್ನು ವಿಕಸಿತಗೊಳಿಸಬೇಕು ಎಂದು ಸಾಹಿತಿ ಚಟ್ನಳ್ಳಿ ಮಹೇಶ್ ಹೇಳಿದರು.
ಬಿಡುಗಡೆಯಾಗದ ಹಾಲಿನ ಪ್ರೋತ್ಸಾಹಧನ : ಬಿಜೆಪಿ ಪ್ರತಿಭಟನೆ
ಕಳೆದ 8 ತಿಂಗಳಿನಿಂದ ಹಾಲಿಗೆ ಪ್ರೋತ್ಸಾಹ ಧನ ನೀಡದೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ವಿದ್ಯಾದೇಗುಲ ಹೆಸರು ಸಾರ್ಥಕಪಡಿಸಿದ ಸರ್ಕಾರಿ ಶಾಲೆ: ಕೆ.ಎಸ್.ಆನಂದ್
ಸ್ಪರ್ಧಾತ್ಮಕ ಯುಗದ ಇಂದಿನ ದಿನಗಳಲ್ಲೂ ಕಂಸಾಗರ ಗ್ರಾಮದ ಸರ್ಕಾರಿ ಶಾಲೆ 75 ವರ್ಷ ಪೂರೈಸಿ ವಿದ್ಯಾ ದೇಗುಲ ಎಂಬ ಹೆಸರನ್ನು ಸಾರ್ಥಕಪಡಿಸಿಕೊಂಡಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಹೆಚ್ಚು ಮಹತ್ವ ನೀಡಿ: ಶಾಸಕ ಕೆ.ಎಸ್.ಆನಂದ್
ಪಟ್ಟಣದ ಕೆಎಲ್ಕೆ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಎಸ್.ಆನಂದ್ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ರಂಗದಲ್ಲಿಯೂ ಹೆಚ್ಚಿನ ಪೈಪೋಟಿಯಿದ್ದು, ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು.
< previous
1
...
364
365
366
367
368
369
370
371
372
...
405
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ