ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡಿದ್ರೆ ಸುಮ್ಮನಿರಲ್ಲ: ಭರತ್ ಗಿಣಕಲ್ಜೆಡಿಎಸ್ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಭರತ್ ಗಿಣಕಲ್ ಮಾತನಾಡಿ, ಜೆಡಿಎಸ್ ಹಿಂದಿನಿಂದಲೂ ಜನರ ಸಮಸ್ಯೆ, ರೈತರ ಸಮಸ್ಯೆಗೆ ಸ್ಪಂದಿಸುತ್ತಾ ಕೆಲಸ ಮಾಡುತ್ತಾ ಬಂದಿದೆ. ದೇವೆಗೌಡರು, ಕುಮಾರಣ್ಣನ ಉತ್ತಮ ಆಡಳಿತ ನೀಡಿದ್ದಾರೆ ಎಂದರು.