ಅಮೃತಮಹಲ್ ತಳಿ ರಾಸು ಹರಾಜಿಗೆ ರೈತರಿಂದ ಬಂದ ಬಾರಿ ಬೇಡಿಕೆಪಟ್ಟಣದ ಅಮೃತಮಹಲ್ ತಳಿ ಸಂವರ್ಧನ ಕೇಂದ್ರದಲ್ಲಿ ಬುಧವಾರ ನಡೆದ ರಾಸುಗಳ ಹರಾಜು ಪ್ರಕ್ರಿಯೆಯಲ್ಲಿ ರಾಜ್ಯದ ಹಾವೇರಿ, ರಾಣಿಬೆನ್ನೂರು, ಶಿಕಾರಿಪುರ, ಚಿತ್ರದುರ್ಗ ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಹಾಸನ ಮತ್ತಿತರ ಕಡಯಿಂದ ಆಗಮಿಸಿದ್ದ ನೂರಾರು ರೈತರು ಈ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.