ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇ-ಆಫೀಸ್ ತಂತ್ರಾಂಶದ ಮೂಲಕ ಕಡತ ವಿಲೇವಾರಿ ಮಾಡುವಂತೆ ಕಟಾರಿಯಾ ಸೂಚನೆ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ಇ-ಆಫೀಸ್ ತಂತ್ರಾಂಶದ ಮೂಲಕ ಕಡತ ವಿಲೇವಾರಿ ಮಾಡುವಂತೆ ಸೂಚಿಸಿದರು.
ಕಡೂರನ್ನು ಜಿಲ್ಲಾ ಕೇಂದ್ರ ಮಾಡಲು ಹೋರಾಟದ ಅಗತ್ಯವಿದೆ: ಶಾಸಕ ಆನಂದ್
ನಮ್ಮ ಹಕ್ಕುಗಳನ್ನು ಪಡೆಯಲು ವೇಗವಾಗಿ ಬೆಳೆಯುತ್ತಿರುವ ಕಡೂರನ್ನು ಹಿಂದಿನಂತೆ ಜಿಲ್ಲಾ ಕೇಂದ್ರ ಮಾಡುವ ಸಮಯ ಬಂದಿದ್ದು ಹೋರಾಟಕ್ಕೆ ಸಜ್ಜಾಗುವ ಅಗತ್ಯವಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ರೈತರು ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆವ ಪದ್ಧತಿ ರೂಡಿಸಿಕೊಳ್ಳಬೇಕು: ವಿಜ್ಞಾನಿ ಡಾ. ಪವಿತ್ರ ಎ.ಎಚ್
ಬಾವಿಕೆರೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಸಮಗ್ರ ಕೃಷಿ ಪದ್ಧತಿಯಲ್ಲಿ ತೋಟಗಾರಿಕೆ ಬೆಳೆಗಳ ಮಹತ್ವದ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ. ಪವಿತ್ರಾ ಕಡಿಮೆ ನೀರಿನಿಂದ ಹೆಚ್ಚು ಬೆಳೆಯುವ ಕೃಷಿ ಪದ್ಧತಿಯನ್ನು ನಮ್ಮ ರೈತರು ರೂಡಿಸಿಕೊಳ್ಳಬೇಕು ಎಂದರು.
ತುರ್ತು ಸಂದರ್ಭದಲ್ಲಿ ನಮ್ಮಲ್ಲಿರುವ ಸಂಪನ್ಮೂಲದಿಂದ ಪ್ರಥಮ ಚಿಕಿತ್ಸೆ ನೀಡಿ: ಅಜಯ್ ಕುಮಾರ್ ಸಲಹೆ
ತುರ್ತು ಸಂದರ್ಭ ಎದುರಾದಾಗ ವ್ಯಕ್ತಿಗಳನ್ನು ಆಸ್ಪತ್ರೆಗೆ ಸೇರಿಸುವ ಮುಂಚೆ ನಮ್ಮಲ್ಲಿರುವ ಸಂಪನ್ಮೂಲ ಬಳಸಿಕೊಂಡು ಪ್ರಥಮ ಚಿಕಿತ್ಸೆ ನೀಡಿದರೆ ಆ ವ್ಯಕ್ತಿಯ ಜೀವ ಉಳಿಯುವ ಸಾಧ್ಯತೆ ಇರುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಎನ್.ಡಿ.ಆರ್.ಎಫ್ ನ ತಂಡದ ಮುಖ್ಯಸ್ಥ ಕಮಾಂಡರ್ ಅಜಯ್ ಕುಮಾರ್ ತಿಳಿಸಿದರು.
ಶೃಂಗೇರಿ ಶ್ರೀಗಳ ಬಗ್ಗೆ ಸುಳ್ಳುಪ್ರಚಾರ ಮಾಡಿದವರು ಪಾಪಕ್ಕೆ ಬಾಜನರಾಗುತ್ತಾರೆ
ಶೃಂಗೇರಿ ಪೀಠದ ಜಗದ್ಗುರುಗಳು ರಾಮಮಂದಿರ ಉದ್ಘಾಟನೆಗೆ ವಿರೋಧ ಮಾಡಿದ್ದಾರೆ ಎಂದು ಗುರುಗಳ ಚಿತ್ರ ಹಾಕಿ ಅಪಪ್ರಚಾರ ಮಾಡಿದರು. ಇಂತಹ ಸುಳ್ಳುಪ್ರಚಾರ ಮಾಡಿದವರು ಪಾಪಕ್ಕೆ ಬಾಜನರಾಗುತ್ತಾರೆ ಎಂದು ಶೃಂಗೇರಿ ಪೀಠದ ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಹೇಳಿದರು.
ಕೃಷಿ ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನ ಬಳಕೆ ಅನಿವಾರ್ಯ: ಶ್ರೀ ಕೃಷ್ಣ
ಕೃಷಿ ಕ್ಷೇತ್ರದಲ್ಲಿ ಇಂದು ಹಿಂದಿನಂತಿಲ್ಲ. ಸಾಕಷ್ಠು ಬದಲಾವಣೆಗಳಾಗಿವೆ. ಕೃಷಿಯಲ್ಲಿ ಉತ್ಪಾದಕತೆ, ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನಗಳ ಬಳಕೆ ಅನಿವಾರ್ಯವಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀ ಕೃಷ್ಣ ಹೇಳಿದರು.
ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಒತ್ತಾಯಿಸಿ ಪ್ರತಿಭಟನೆ
ಮೂಡಿಗೆರೆಪಟ್ಟಣದಿಂದ ಚಿಕ್ಕಮಗಳೂರು, ಬೇಲೂರು, ಮಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಳಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘ ಸಂಸ್ಥೆಯಿಂದ ಪಟ್ಟಣದ ಕೆ.ಎಂ.ರಸ್ತೆಯಲ್ಲಿ ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸ ಲಾಯಿತು.
ಜಾನಪದ ಭಾರತೀಯ ಬದುಕಿನ ಸಂಸ್ಕೃತಿಯಾಗಿದೆ: ಜಾನಪದ ಬಾಲಾಜಿ
ಜಾನಪದ ಎಂದರೆ ಸಾಂಸ್ಕೃತಿಕ ಕಾರ್ಯಕ್ರಮ ಮಾತ್ರವಾಗಿರದೆ ಅದು ಭಾರತೀಯ ಬದುಕಿನ ಸಂಸ್ಕೃತಿಯಾಗಿದೆ ಎಂದು ಕನ್ನಡ ಜಾನಪದ ಪರಿಷತ್ನ ರಾಜ್ಯಾಧ್ಯಕ್ಷ ಜಾನಪದ ಬಾಲಾಜಿ ಹೇಳಿದರು.
ಮೊದಲು ಪಕ್ಷದ ಅಸ್ತಿತ್ವ, ನಂತರ ಸಿದ್ಧಾಂತ: ವೈಎಸ್ವಿ ದತ್ತ
ಮೈತ್ರಿ, ತಾತ್ವಿಕ ರಾಜಕಾರಣದ ಒಂದು ಭಾಗ. ಪಕ್ಷದ ಅಸ್ತಿತ್ವ ಉಳಿಯಬೇಕಾದರೆ ಬಿಜೆಪಿ ಜೊತೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಅನಿವಾರ್ಯ, ಹಾಗಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತ ಹೇಳಿದ್ದಾರೆ.
ಜಿಲ್ಲಾಡಳಿತಕ್ಕೆ 2 ದಿನಗಳಲ್ಲಿ ಬೆಳೆ ಪರಿಹಾರ ಅಕ್ರಮ ವರದಿ: ಸುಜಾತಾ
ತಾಲೂಕಿನ ಕಲ್ಕೆರೆ, ಅಂತರಘಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಬೆಳೆ ಪರಿಹಾರ ಅಕ್ರಮದ ಬಗ್ಗೆ ತನಿಖಾಧಿಕಾರಿಯಾಗಿರುವ ಜಿಲ್ಲಾ ಕೃಷಿ ಉಪ ನಿರ್ದೇಶಕರಾದ ಸುಜಾತಾರವರು ರೈತರ ಅರ್ಜಿಗಳನ್ನು ಸ್ವೀಕರಿಸಿ 2 ದಿನ ಗಳಲ್ಲಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವುದಾಗಿ ಹೇಳಿದರು.
< previous
1
...
375
376
377
378
379
380
381
382
383
...
404
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ