ಮಕ್ಕಳನ್ನು ದೇಶ ಸೇವೆಗೆ ಸಿದ್ಧಗೊಳಿಸಿ: ನಾ.ಸೋಮೇಶ್ವರ್ಪೋಷಕರು ತಮ್ಮ ಮಕ್ಕಳನ್ನು ಕೇವಲ ಡಾಕ್ಟರ್, ಎಂಜಿನಿಯರ್ ಆಗಿಸುವ ವ್ಯಾಮೋಹ ಬಿಟ್ಟು ಭಾರತೀಯ ಸೈನ್ಯಕ್ಕೆ ಸೇರಿಸುವ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರುಗೊಳಿಸಿ ದೇಶ ಸೇವೆಗೆ ಸಿದ್ಧಗೊಳಿಸಬೇಕು ಎಂದು ಥಟ್ ಅಂತ ಹೇಳಿ ಕಾರ್ಯಕ್ರಮದ ಕ್ವಿಜ್ ಮಾಸ್ಟರ್ ಡಾ. ನಾ.ಸೋಮೇಶ್ವರ್ ಹೇಳಿದರು.