ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸುಧೀರ್ಕುಮಾರ್ ಇಂಗಿತಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದೇನೆ. ಶಾಸಕರು, ಕೆಪಿಸಿಸಿ ಸದಸ್ಯರು, ಪಕ್ಷದ ಮುಖಂಡರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಕೆಪಿಸಿಸಿ ವಕ್ತಾರ, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.