ಕಲೆ ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ: ಜಿ.ಬಿ.ಸುರೇಶ್ಎಲ್ಲಾ ಭಾರತೀಯರ ಸಂಸ್ಕೃತಿ, ಕಲೆ, ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ ಕಲೆ, ಸಾಹಿತ್ಯ, ಸಂಗೀತವೇ ಆಗಿದೆ ಎಂದು ಲಕ್ಕವಳ್ಳಿಯ ಗಣಪತಿ ಸಮುದಾಯ ಭವನದಲ್ಲಿ ತರೀಕೆರೆ ತಾಲೂಕು ಕರ್ನಾಟಕ ಜಾನಪದ ಪರಿಷತ್ ನಿಂದ ತರೀಕೆರೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಹಮ್ಮಿಕೊಳ್ಳಲು ಏರ್ಪಡಸಿದ್ದ ಪೂರ್ವಬಾವಿ ಸಭೆಯಲ್ಲಿ ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದ್ದಾರೆ.