ಮಕ್ಕಳು ಸಮಾಜದಲ್ಲಿ ಸತ್ಪೃಜೆಯಾಗಿ ಬಾಳಬೇಕು: ಕೆ.ಆರ್.ಪುಷ್ಪಾಹೊಸಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಬ್ಬ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಪುಷ್ಪಾ ಮಕ್ಕಳು ಮೌಲ್ಯಯುತ ಶಿಕ್ಷಣ ಕಲಿತು ಸಮಾಜದಲ್ಲಿ ಸತ್ಪ್ರಜೆಯಾಗಿ ಬಾಳಬೇಕು, ಸರ್ಕಾರಿ ಶಾಲೆಗೆ ಸರ್ಕಾರ ಎಲ್ಲಾ ಸೌಲಭ್ಯವನ್ನು ಮಕ್ಕಳು ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆದು ಶಾಲೆಗೆ, ಪೋಷಕರಿಗೆ ಗೌರವ ತರಬೇಕು ಎಂದು ಕರೆ ನೀಡಿದರು.