ಶಿಕ್ಷಣದಲ್ಲಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವೇ ಪ್ರಮುಖ ಘಟ್ಟ: ಶಾಸಕ ಟಿ.ಡಿ.ರಾಜೇಗೌಡಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು ಸರ್ಕಾರ ಎಲ್ಲಾ ಸೌಲಭ್ಯ ನೀಡುತ್ತಿದೆ. ಮೊರಾರ್ಜಿ ದೇಸಾಯಿ, ದೇವರಾಜ ಅರಸು, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಸತಿ ಶಾಲೆಗಳು ಉತ್ತಮವಾಗಿ ನಡೆಯುತ್ತಿದ್ದು ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದೇವೆ. ಆದರೆ, ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ ಕಡಿಮೆಯಾಗಿ ಶಾಲೆ ಮುಚ್ಚುವ ಹಂತಕ್ಕೆ ಬರುತ್ತಿರುವುದು ಆತಂಕದ ವಿಷಯ ಎಂದು ಶಾಸಕ ರಾಜೇಗೌಡ ಹೇಳಿದರು.