ದಲಿತರ ಭೂಮಿ, ವಸತಿ ಹಕ್ಕು ಮತ್ತು ಇತರೆ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಪ್ರತಿಭಟನಾ ಧರಣಿತರೀಕೆರೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಶಾಖೆ, ತರೀಕೆರೆಯಿಂದ ಶುಕ್ರವಾರ ದಲಿತರ ಭೂಮಿ, ವಸತಿ ಹಕ್ಕು ಮತ್ತು ಇತರೆ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.