• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಪರ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಶಾಸಕರ ಸೂಚನೆ
ಕಡೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಡಿ. ತಮ್ಮಯ್ಯ ವಸತಿ ರಹಿತರಿಗೆ ನಿವೇಶನ, ಜನ ಜಾನುವಾರುಗಳಿಗೆ ಕುಡಿವ ನೀರು ಸೇರಿದಂತೆ ಜನ ಸಾಮಾನ್ಯರ ಪರವಾದ ಕಾರ್ಯಕ್ರಮ ಅನುಷ್ಠಾನಕ್ಕೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು.
ಜಯಪುರ ನಗರ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕ ಸಹಕಾರ ಅಗತ್ಯ: ಶಾಸಕ ಟಿ.ಡಿ. ರಾಜೇಗೌಡ
ಸಾರ್ವಜನಿಕರ ಬೇಡಿಕೆಯಂತೆ ಸುಸಜ್ಜಿತ ಗಣಪತಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 1.25ಕೋಟಿ ಹಣ ಮಂಜೂರಾಗಿರುವ ಹಿನ್ನೆಲೆಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು ಎಂದು ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.
ದತ್ತ ಜಯಂತಿ ಉತ್ಸವಕ್ಕೆ ಶಾಂತಿಯುತ ತೆರೆ
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಮೂರು ದಿನಗಳ ಕಾಲ ದತ್ತಪೀಠದಲ್ಲಿ ಹಮ್ಮಿಕೊಂಡಿದ್ದ ದತ್ತ ಜಯಂತಿ ಮಂಗಳವಾರ ವಿದ್ಯುಕ್ತ ತೆರೆಕಂಡಿತು. ನಿರೀಕ್ಷೆಯಲ್ಲಿ ಭಕ್ತರು, ದತ್ತಮಾಲಾಧಾರಿಗಳು ಆಗಮಿಸದೆ ನೀರಸವಾಗಿತ್ತು.ಎಂದಿನಂತೆ ಜಿಲ್ಲಾಡಳಿತ ಹೆಚ್ಚಿನ ಬಂದೋಬಸ್ತ ವ್ಯವಸ್ಥೆ ಮಾಡಿತ್ತು ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ ದತ್ತಮಾಲಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಬಾಳೆಹೊನ್ನೂರಲ್ಲಿ ದತ್ತ ಮಾಲಾಧಾರಿಗಳ ವಾಹನ ತಪಾಸಣೆ
ಬಾಳೆಹೊನ್ನೂರು-ಚಿಕ್ಕಮಗಳೂರು ರಸ್ತೆಯ ಭದ್ರಾ ಸೇತುವೆ ಕಾಫಿ ಶಾಪ್ ಬಳಿ ಚೆಕ್‌ಪೋಸ್ಟ್ ತೆರೆದು ದತ್ತಾತ್ರೆಯ ಪೀಠದಲ್ಲಿ ಸಂಘ ಪರಿವಾರ ಮಂಗಳವಾರ ಹಮ್ಮಿಕೊಂಡಿದ್ದ ದತ್ತ ಜಯಂತಿ ಹಾಗೂ ದತ್ತಮಾಲಾ ಅಭಿಯಾನಕ್ಕೆ ತೆರಳುವ ವಾಹನಗಳ ತಪಾಸಣೆಯನ್ನು ಸೋಮವಾರ ರಾತ್ರಿಯಿಂದಲೇ ಪೊಲೀಸರು ನಡೆಸಿದರು
ಪಾಕ್ ಅತಿಕ್ರಮಣದಿಂದ ಸಂಕಷ್ಟದಲ್ಲಿರುವ ಸರ್ವಜ್ಞಪೀಠ ರಕ್ಷಣೆಗೆ ಮನವಿ
ಕಾಶ್ಮೀರದ ಹಿಂದೂಗಳ ಪವಿತ್ರ ಶ್ರದ್ಧಾಕೇಂದ್ರ ಸರ್ವಜ್ಞ ಪೀಠವನ್ನು ಪಾಕ್‌ ಸೇನೆ ಅತಿಕ್ರಮಿಸಿ ನಾಶಪಡಿಸಲು ಯತ್ನಿಸುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಹಾಗೂ ವಿದೇಶಾಂಗ ಸಚಿವರಿಗೆ ಜಗದ್ಗುರುಗಳ ಮೂಲಕವೂ ಒತ್ತಾಯ ಮಾಡಿದ್ದೇವೆ ಎಂದು ಕಾಶ್ಮೀರದ ಸೇವ್‌ ಶಾರದಾ ಸಮಿತಿ ಮುಖ್ಯಸ್ಥ ಶ್ರೀ ರವೀಂದ್ರ ಪಂಡಿತ್‌ ತಿಳಿಸಿದರು.
ಸಚಿವ ಶಿವಾನಂದ್‌ ಪಾಟೀಲ್‌ ಹೇಳಿಕೆಗೆ ಪ್ರತಿಪಕ್ಷ ನಾಯಕರ ಟೀಕೆ

ಶಿವಾನಂದ ಪಾಟೀಲರು ಹಿಂದೆ ರೈತರ ಬಗ್ಗೆ ಹಗುರವಾಗಿ ಮಾತನಾಡಿದಾಗಲೂ ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿಗಳಾದರೂ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು: ಆರ್ ಅಶೋಕ್.

ದತ್ತ ಜಯಂತಿ: ಚಿಕ್ಕಮಗಳೂರಲ್ಲಿ ಶೋಭಾಯಾತ್ರೆಗೆ ಶಾಂತಿಯುತ ತೆರೆ
ಶ್ರೀ ಗುರು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮಂಗಳವಾರ ತೆರೆ ಕಾಣಲಿರುವ ದತ್ತಜಯಂತಿ ಉತ್ಸವದ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಸೋಮವಾರ ನಡೆದ ಶೋಭಾಯಾತ್ರೆ ಶಾಂತಿಯುತವಾಗಿ ಸಂಪನ್ನವಾಯಿತು.
ದತ್ತಪೀಠ ಭಾಗಶಃ ಹಿಂದೂಗಳಿಗೆ ಸಿಕ್ಕಂತಾಗಿದೆ: ಶೋಭಾ ಕರಂದ್ಲಾಜೆ
ಎಲ್ಲ ರೀತಿಯ ವಿರೋಧಗಳನ್ನು ಎದುರಿಸಿ ದತ್ತಾತ್ರೇಯರ ಪೂಜೆಗೆ ಅವಕಾಶ ದೊರೆತಿದೆ ದತ್ತಪಾದುಕೆಗಳಿಗೆ ಇಂದು ನಿರಂತರ ಪೂಜೆಯಾಗುತ್ತಿದೆ ದತ್ತಪೀಠ ನೂರಕ್ಕೆ ನೂರರಷ್ಟು ನಮ್ಮ ದಾಗಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಧಾರ್ಮಿಕ ಕಾಳಜಿ ಶೋಭಾಯಾತ್ರೆಗೆ ಸೀಮಿತವಾಗದಿರಲಿ: ಶ್ರೀಕಾಂತ್‌ ಶೆಟ್ಟಿ

ಶೃಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಮ್ಮ ಧರ್ಮ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಹೊಣೆ ಎಂದು ಅಂಕಣಕಾರ ಹಾಗೂ ವಾಗ್ಮಿ ಶ್ರೀಕಾಂತ್‌ ಶೆಟ್ಟಿ ಹೇಳಿದರು

ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಚತೆಗೆ ಆದ್ಯತೆ ನೀಡಿ
ಪುರಸಭೆ ಸದಸ್ಯರು ಟಿ.ದಾದಾಪೀರ್ ಮಾತನಾಡಿ, ಪಟ್ಟಣದಲ್ಲಿ ಹೆಚ್ಚು ಸ್ವಚ್ಚತೆಯನ್ನು ಕಾಪಾಡಬೇಕು. ಪಟ್ಟಣದಲ್ಲಿ ಈಗಾಗಲೇ ಡೆಂಘೀ ಕಾಯಿಲೆಗಳು ವರದಿಯಾಗಿದ್ದು, ಪರಿಸರವನ್ನು ಚೊಕ್ಕವಾಗಿಟ್ಟುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿರುವ ಶೌಚಾಲಯ ಗುಂಡಿಗಳನ್ನು ಸ್ವಚ್ಚಗೊಳಿಸಲು ಪುರಸಭೆ ವತಿಯಿಂದ ಸಕ್ಕಿಂಗ್ ಯಂತ್ರ ವಾಹನವನ್ನು ಉಚಿತವಾಗಿ ಒದಗಿಸಬೇಕು
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved