14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಆಚರಣೆಗೆ ನಿರ್ಧಾರತಾಲೂಕು ಆಡಳಿತದಿಂದ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಗುರುವಾರ ತಹಸೀಲ್ದಾರ್ ಕಾರ್ಯಾಲಯದಲ್ಲಿ ಏ. 5 ರಂದು ನಡೆಯುವ ಡಾ.ಬಾಬು ಜಗಜೀವನರಾಂ ರವರ 116ನೇ ಜನ್ಮದಿನಾಚರಣೆ ಮತ್ತು ಏ.14 ರಂದು ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆ ಆಚರಿಸುವ ಕುರಿತು ಪೂರ್ವ ಸಿದ್ದತಾ ಸಭೆ ಏರ್ಪಡಿಸಲಾಗಿತ್ತು.