ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ, ಪ್ರಾರ್ಥನೆ
ಗುಡ್ ಫ್ರೈಡೆ ಪ್ರಯುಕ್ತ ಪ್ರವಾಸಿ ಮಂದಿರ ಸಮೀಪದ ಸೇಂಟ್ ಜಾರ್ಜ ಜಾಕೋ ಬೈಟ್ ಸಿರಿಯಾಕ್ ಆರ್ಥೋ ಡೊಕ್ಸ್ ಕಥೀಡ್ರಲ್ ಚರ್ಚನಲ್ಲಿ ಮುಖ್ಯ ಧರ್ಮ ಗುರುಗಳಾದ ಫಾ.ವಿ.ಪಿ.ಜಾನ್ಸನ್ ಅವರು ವಿಶೇಷ ಪೂಜೆ ಸಲ್ಲಿಸಿದರು.
ಏಪ್ರಿಲ್ ನಲ್ಲಿ ರಂಭಾಪುರಿ ಶ್ರೀ ಪ್ರವಾಸ
ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಏಪ್ರಿಲ್ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ಪ್ರಕಟಣೆ ತಿಳಿಸಿದೆ.
ಭಾಷೆ ಬಲಗೊಳ್ಳದಿದ್ದರೆ ಕನ್ನಡದ ಅಸ್ತಿತ್ವ ನಾಶ: ಹಳೆಕೋಟೆ ರಮೇಶ್ ಕಳವಳ
ರಾಷ್ಟ್ರಮಟ್ಟದಲ್ಲಿ ಕನ್ನಡ ಭಾಷೆ ಬಲಿಷ್ಠವಾಗಿ ಬಲಗೊಳ್ಳದಿದ್ದರೆ ನಮ್ಮ ನಾಡ ಭಾಷೆಗೆ ಸ್ಥಾನಮಾನ ಇಲ್ಲದಂತಾಗಿ ಕನ್ನಡದ ಅಸ್ತಿತ್ವವೆ ನಾಶವಾಗುವ ಆತಂಕವಿದೆ ಎಂದು ಸಮ್ಮೇಳನಾಧ್ಯಕ್ಷ ಹಳೆಕೋಟೆ ರಮೇಶ್ ಕಳವಳ ವ್ಯಕ್ತಪಡಿಸಿದರು.
ಚುನಾವಣಾ ಕರ್ತವ್ಯದಿಂದ ಪಿಡಿಒ ವಿಮುಕ್ತಿಗೆ ಮನವಿ
ತಾಲೂಕಿನ ಮೆಣಸೆ ಗ್ರಾಮಪಂಚಾಯಿತಿ ಪಿಡಿಒರವರನ್ನು ಚುನಾವಣಾ ಕರ್ತವ್ಯದಿಂದ ವಿಮುಕ್ತಿಗೊಳಿಸುವಂತೆ ಮೆಣಸೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಕಚೇರಿಯಲ್ಲಿ ತಹಸಿಲ್ದಾರ್‌ಗೆ ಮನವಿ ಸಲ್ಲಿಸಿದರು.
ಮೋದಿ ಆಡಳಿತ ಕೊನೆಗಾಣಿಸಲು ಇಂಡಿಯಾ ಕೂಟಕ್ಕೆ ಬೆಂಬಲ: ಸಿಪಿಐ
ಬಿಜೆಪಿ ಮೂಲಭೂತ ವಿಷಯಗಳನ್ನು ಮರೆಮಾಚಿದ್ದು ದ್ವಿಪಕ್ಷೀಯ ಚುನಾವಣಾ ನಡೆಸುವಂತಹ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ.ಲೋಕೇಶ್ ಅವರು ಹೇಳಿದರು.
ಬದುಕಿನ ಜಂಜಾಟಕ್ಕೆ ಸಂಗೀತ ಸಂಜೀವಿನಿ: ಡಾ.ವೀರಸೋಮೇಶ್ವರ
ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಅಂಗವಾಗಿ ನಡೆದ ಸಂಗೀತ ಸೌರಭದಲ್ಲಿ ಪಂಡಿತ ಡಾ.ರಾಜಗುರು ಗುರುಸ್ವಾಮಿ ಕಲಕೇರಿ ಅವರಿಗೆ ಶ್ರೀರಂಭಾಪುರಿ ಜಗದ್ಗುರುಗಳು ಸತ್ಕರಿಸಿ ಆಶೀರ್ವದಿಸಿದರು.
ಜಯಪ್ರಕಾಶ್ ಹೆಗ್ಡೆ ಗೆಲವು ನಿಶ್ಚಿತ: ಶ್ರೀನಿವಾಸ್
ತರೀಕೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ಮತದಾನ ಮೂಲಕ ದೇಶದ ರಕ್ಷಣೆಗೆ ಮುಂದಾಗಿ: ಗೋಪಾಲಕೃಷ್ಣ
ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಮತದಾನ ಜಾಗೃತಿ ಜಾಥಾಕ್ಕೆ ಜಿಪಂ ಸಿಇಓ ಡಾ.ಗೋಪಾಲಕೃಷ್ಣ ಅವರು ಚಾಲನೆ ನೀಡಿದರು.
ಹದಿಹರೆಯದಲ್ಲಿ ಮನಸ್ಸು ಸದಾ ಚಂಚಲ: ಸೂನಾ ಕಮಲ್ ಬಾಬು
ನರಸಿಂಹರಾಜಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಸಮಸ್ಯೆಗಳ ಎಂಬ ಬಗ್ಗೆ ಉಪನ್ಯಾಸ ಏರ್ಪಡಿಸಲಾಗಿತ್ತು.
ದೇಶದ ಆಹಾರ ಭದ್ರತೆಗೆ ಹಸಿರು ಕ್ರಾಂತಿ ಕಾರಣ: ಎಂ.ಮಹೇಶ್
ತರೀಕೆರೆ ಸಮೀಪದ ಬಾವಿಕೆರೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಮೇಳ ಮತ್ತು ವಸ್ತು ಪ್ರದರ್ಶನ ಕಾರ್ಯಾಕ್ರಮ ದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಉಪಾಧ್ಯಕ್ಷರಾದ ಎಂ.ಮಹೇಶ್ ಅವರು ನೆರವೇರಿಸಿದರು.
< previous
1
...
415
416
417
418
419
420
421
422
423
...
500
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ