ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನರಸಿಂಹರಾಜಪುರದಲ್ಲಿ ಅತಿ ಹೆಚ್ಚು ಹಕ್ಕು ಪತ್ರ ನೀಡಿದ್ದೇವೆ: ಇ.ಸಿ.ಜೋಯಿ
ನರಸಿಂಹರಾಜಪುರ, ಶೃಂಗೇರಿ ಕ್ಷೇತ್ರದ 3 ತಾಲೂಕುಗಳಿಗೆ ಹೋಲಿಕೆ ಮಾಡಿದರೆ ನರಸಿಂಹರಾಜಪುರ ತಾಲೂಕಿನಲ್ಲಿ 94 ಸಿ ಅಡಿ ಅತಿ ಹೆಚ್ಚು ಹಕ್ಕು ಪತ್ರ ನೀಡಲಾಗಿದೆ ಎಂದು ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಇ.ಸಿ.ಜೋಯಿ ತಿಳಿಸಿದರು.
ಕಡೂರಿನ ಸಮಗ್ರ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಭಂಡಾರಿ ಶ್ರೀನಿವಾಸ್
ಕಡೂರು, ಪಟ್ಟಣ ದಿನೇ ದಿನೇ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಕಡೂರಿನ ಸಮಗ್ರ ಅಭಿವೃದ್ಧಿ ಮಾಡಲು ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹಕಾರ ನೀಡಬೇಕೆಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಮನವಿ ಮಾಡಿದರು.
ಪಂಚ ಗ್ಯಾರಂಟಿಯಿಂದ ಆರ್ಥಿಕವಾಗಿ ಸಬಲೀಕರಣ: ಶಿವಾನಂದಸ್ವಾಮಿ
ಚಿಕ್ಕಮಗಳೂರು, ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾ ರ ಕಳೆದ ಎರಡು ವರ್ಷಗಳಿಂದ ₹1800 ಕೋಟಿ ರು.ಗಳನ್ನು ವ್ಯಯಿಸುವ ಮೂಲಕ ಜನರನ್ನು ಆರ್ಥಿಕವಾಗಿ ಸಬಲರಾಗಿಸಿದೆ ಎಂದು ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದರು.
ಮತಿಘಟ್ಟ ಜಿಪಂ ವ್ಯಾಪ್ತಿಯಲ್ಲಿ ಸೇತುವೆ ನಿರ್ಮಾಣ: ಕೆ. ಎಸ್. ಆನಂದ್
ಕಡೂರುತಾಲೂಕಿನ ಮತಿಘಟ್ಟ ಜಿಪಂ ವ್ಯಾಪ್ತಿಯ ರೈತರ ಸಂಚಾರಕ್ಕಾಗಿ ₹1.50 ಕೋಟಿ ರು. ವೆಚ್ಚದ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಕೆ. ಎಸ್. ಆನಂದ್ ಹೇಳಿದರು.
ಅಕ್ರಮ ಸಾಗಣೆ: ಪೊಲೀಸರಿಂದ ಗೋವುಗಳ ವಶ
ಬಾಳೆಹೊನ್ನೂರು, ಅಕ್ರಮ ಗೋ ಸಾಗಾಟ ಪ್ರಕರಣದಲ್ಲಿ ವಶಪಡಿಸಿಕೊಂಡ ಮೂರು ಗೋವುಗಳನ್ನು ಕಳಸ ಪೊಲೀಸರು ಸಮೀಪದ ದೇವಗೋಡು ಗ್ರಾಮದ ಕೆಮ್ಮಣ್ಣು ಕಾಮಧೇನು ಗೋ ಶಾಲೆಗೆ ಹಸ್ತಾಂತರಿಸಿದ್ದಾರೆ.
ಇದು ರಸ್ತೆ ಅಲ್ಲ, ಇದು ಸುಂದರ ಸ್ವಿಮ್ಮಿಂಗ್ ಪೂಲ್!
ಕೊಪ್ಪತಾಲೂಕಿನ ಕುಂಚೂರು ಗ್ರಾಮದಲ್ಲಿ ಮಳೆಯಿಂದಾಗಿ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ರಸ್ತೆಯ ದುಃಸ್ಥಿತಿಯ ವಿರುದ್ಧ ವಿನೂತನವಾಗಿ ಗ್ರಾಮದ ಯುವಕನೋರ್ವ ಆಕ್ರೋಶ ಹೊರ ಹಾಕಿದ್ದಾನೆ.
ಬೀರೂರು ಪುರಸಭೆ ಅಧ್ಯಕ್ಷರಾಗಿ ಬಿಜೆಪಿ ಭಾಗ್ಯಲಕ್ಷ್ಮಿ ಮೋಹನ್ ಕುಮಾರ್ ಆಯ್ಕೆ
ಬೀರೂರು, ತೀವ್ರ ಕುತೂಹಲ ಕೆರಳಿಸಿದ್ದ ಬೀರೂರು ಪುರಸಭೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ಭಾಗ್ಯಲಕ್ಷ್ಮಿ ಮೋಹನ್ ಕುಮಾರ್ ನಿರೀಕ್ಷೆಯಂತೆ ಜೆಡಿಎಸ್ ಸದಸ್ಯನ ಬೆಂಬಲ ಪಡೆದು ಜಯಶೀಲರಾದರು.
ನರಸಿಂಹರಾಜಪುರ: ಈ ವರ್ಷ ವಾಡಿಕೆಗಿಂತ 376 ಮಿಮೀ ಮಳೆ ಜಾಸ್ತಿ
ನರಸಿಂಹರಾಜಪುರ, ತಾಲೂಕಿನಲ್ಲಿ ಜನವರಿಯಿಂದ ಜು.16 ರ ವರೆಗೆ 659 ಮಿ.ಮೀ. ವಾಡಿಕೆ ಮಳೆ ಬೀಳಬೇಕಾಗಿತ್ತು.ಆದರೆ, ಇಲ್ಲಿಯವರೆಗೆ 1035 ಮಿ.ಮೀ. ಮಳೆ ಸುರಿದಿದ್ದು ವಾಡಿಕೆಗಿಂತ 376 ಮಿ.ಮೀ.( 15 ಇಂಚು) ಮಳೆ ಜಾಸ್ತಿ ಸುರಿದಿದೆ.
ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಕ್ರಮ : ಡಿಸಿ ಮೀನಾ ನಾಗರಾಜ್
ಚಿಕ್ಕಮಗಳೂರು, ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಂಡು ಎರಡು ಸ್ಲಾಟ್‌ಗಳಲ್ಲಿ ಪ್ರತೀ ದಿನ ಮುಳ್ಳಯ್ಯನಗಿರಿ ಭಾಗಕ್ಕೆ ವಾಹನಗಳನ್ನು ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದ್ದಾರೆ.
ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ: ಡಾ.ಜಾನಪದ ಎಸ್.ಬಾಲಾಜಿ
ತರೀಕೆರೆ, ಸರ್ವರ ಸಹಕಾರದಿಂದ ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ ಸಂಘಟಿಸುವ ಆಶಯ ಹೊಂದಲಾಗಿದೆ ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದ್ದಾರೆ.
< previous
1
...
38
39
40
41
42
43
44
45
46
...
500
next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ