ದುಡಿಯುವ ಕೈಗಳಿಗೆ ಯೋಜನೆಗಳ ಮೂಲಕ ನೆರವು: ಪಾಟೀಲ್ ನಡಹಳ್ಳಿಜನರಿಗೆ ನೇರವಾಗಿ ಹಣ ಕೊಡುತ್ತಿದ್ದೇವೆಂದು ಕಾಂಗ್ರೆಸ್ ಪಕ್ಷದವರು ಹೇಳುತ್ತಿದ್ದಾರೆ. ಆದರೆ, ನಮ್ಮ ಸರ್ಕಾರಗಳು ಯೋಜನೆಗಳ ಮೂಲಕ ದುಡಿಯುವ ಕೈಗಳಿಗೆ ಸಹಾಯ ಮಾಡಿವೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಹೇಳಿದರು.