ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಡಿಗೆರೆಯಲ್ಲಿ 29, 30 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಮಾ. 29-30 ರಂದು 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ನಡೆಸಲು ಸಂಪೂರ್ಣ ಸಿದ್ಧತೆ ಆಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಕಾಡಾನೆ ತುಳಿತಕ್ಕೆ ಸಿಲುಕಿ ವ್ಯಕ್ತಿ ಸಾವು
ತಣಿಗೆಬೈಲು ಗ್ರಾಮದ ಬಳಿ ಸೋಮವಾರ ಪ್ರತ್ಯಕ್ಷವಾದ ಕಾಡಾನೆಯಿಂದ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳುವ ಸಲುವಾಗಿ ಅರಣ್ಯಾಧಿಕಾರಿಗಳೊಂದಿಗೆ ಗ್ರಾಮಸ್ಥರು ಭದ್ರಾ ಅಭಯಾರಣ್ಯಕ್ಕೆಆನೆ ಓಡಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಕಾಡಾನೆಯಿಂದ ತುಳಿತಕ್ಕೆ ಒಳಗಾಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಸರಳ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 7 ಜೋಡಿ ವಧು-ವರರು
ನಾಡದೇವತೆ ದೇವೀರಮ್ಮನವರ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಪಂಗುನಿ ಉತ್ತಿರ ಜಾತ್ರೆಯ ಕಾವಡಿ ಸಮರ್ಪಣೆ ಹಾಗೂ ಸರಳ ಸಾಮೂಹಿಕ ವಿವಾಹ ಸೋಮವಾರ ವಿಜೃಂಭಣೆಯಿಂದ ನೆರವೇರಿತು.
ಕೀರ್ತನೆಗಳ ಮೂಲಕ ಸಮಾಜ ತಿದ್ದಿದವರು ಕೈವಾರ ತಾತಯ್ಯ: ಆನಂದ್ ಶೆಟ್ಟಿ
ಸಮಾಜದ ಅಂಕುಡೊಂಕುಗಳನ್ನು ಕೀರ್ತನೆಗಳ ಮೂಲಕ ತಿದ್ದುವ ಪ್ರಯತ್ನ ಮಾಡಿದವರು ಕೈವಾರ ತಾತಯ್ಯ. ಅವರ ತತ್ತ್ವ, ಆದರ್ಶದ ಬದುಕನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಆನಂದ್‌ಶೆಟ್ಟಿ ಹೇಳಿದರು.
ರಜೆ ದಿನಗಳಲ್ಲಿ ಪರೀಕ್ಷೆ ನಡೆಸಲು ಭೋಜೇಗೌಡ ಸಲಹೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದೀಗ ಆರಂಭಗೊಂಡಿದೆ. ಶಿಕ್ಷಕರ ಮೇಲಿನ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ 5, 8 ಮತ್ತು 9 ನೇ ತರಗತಿಗಳ ಪರೀಕ್ಷೆಗಳನ್ನು ರಜೆ ದಿನಗಳಲ್ಲಿ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಸಲಹೆ ನೀಡಿದ್ದಾರೆ.
ಆರೋಗ್ಯ ಪೂರ್ಣ ಸಮಾಜಕ್ಕೆ ನೈತಿಕ ಮೌಲ್ಯಗಳ ಅಗತ್ಯವಿದೆ
ಸುಖ ಶಾಂತಿಯುತ ಬದುಕಿಗೆ ಧರ್ಮ ಮತ್ತು ಧರ್ಮಾಚರಣೆ ಮುಖ್ಯ. ಉತ್ತಮ ಸಮಾಜ ನಿರ್ಮಾಣಕ್ಕೆ ಶಾಸ್ತ್ರ ಮತ್ತು ಶಾಸ್ತ್ರದ ಭಯ ಇರಬೇಕಂತೆ. ಇವೆರಡನ್ನೂ ಮನುಷ್ಯ ಮೀರಿ ನಡೆಯುತ್ತಿರುವ ಕಾರಣ ಜೀವನದಲ್ಲಿ ಶಾಂತಿ ನೆಮ್ಮದಿಯಿಲ್ಲ. ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ನೈತಿಕ ಮೌಲ್ಯಗಳ ಸಂರಕ್ಷಣೆ ಅಗತ್ಯ ಬಹಳಷ್ಟಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಗಿರಿಯಲ್ಲಿ ಬೆಂಕಿ: ಸುಟ್ಟು ಕರಕಲಾದ ಹುಲ್ಲುಗಾವಲು
ದತ್ತಪೀಠದ ಸಮೀಪದಲ್ಲಿರುವ ಬೆಟ್ಟದಲ್ಲಿ ಸೋಮವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಒಣಗಿದ್ದ ಹುಲ್ಲುಗಾವಲು ಸುಟ್ಟು ಕರಕಲಾಯಿತು.
ದಲಿತ ಸಂಘಟನೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ : ಕ್ರಮಕ್ಕೆ ಒತ್ತಾಯ
ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಹಾಗೂ ದಲಿತ ಸಂಘಟನೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವ್ಯಕ್ತಿಯ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭೀಮಾ ಕೋರೇಗಾವ್ ಆಚರಣಾ ಸಮಿತಿ ಮುಖಂಡರು ಮೂಡಿಗೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ್‌ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಜನ ಸಾಮಾನ್ಯರ ಧ್ವನಿಯೇ ಜಾನಪದ ಸಂಪತ್ತು : ರಂಭಾಪುರಿ ಶ್ರೀ
ನೀರು ಅನ್ನ ಮತ್ತು ಒಳ್ಳೆಯವರ ಮಾತು ಜೀವನ ಉನ್ನತಿಗೆ ಅವಶ್ಯಕ. ಭೌತಿಕ ಆಸ್ತಿ ಸಿರಿ ಸಂಪತ್ತು ನಾಶವಾಗಿ ಹೋಗ ಬಹುದು. ಗ್ರಾಮೀಣ ಜನರ ಬಾಯಿಂದ ಬಂದ ಸಾಹಿತ್ಯವೇ ನಿಜವಾದ ಜಾನಪದ ಸಾಹಿತ್ಯ. ಇದರಲ್ಲಿರುವ ಆಧ್ಯಾತ್ಮ ಚಿಂತನೆಗಳು ಜೀವನ ಶ್ರೇಯಸ್ಸಿಗೆ ಅಡಿಪಾಯ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಕೈಗಾರಿಕೆ ಸ್ಥಾಪಿಸಲು ಯುವ ಜನತೆ ಮುಂದಾಗಬೇಕು: ಮಹೇಶ್
ಜಿಲ್ಲೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸಲು ಯುವಜನತೆ ಮುಂದಾಗಬೇಕು ಎಂದು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಆರ್. ಎಂ. ಮಹೇಶ್ ಕರೆ ನೀಡಿದರು.
< previous
1
...
418
419
420
421
422
423
424
425
426
...
500
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ