• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ನೀರು ಕೊಯ್ಲು ತಂತ್ರಜ್ಞಾನ ಬಳಸಿಕೊಳ್ಳಬೇಕು: ವಿಜಯರಾಜ್
ಮಳೆ ನೀರು ಕೊಯ್ಲು ತಂತ್ರಜ್ಞಾನ ಬಳಸಿಕೊಂಡು ಮುಂದಿನ ಪೀಳಿಗೆಗೆ ಒಂದು ಉತ್ತಮ ಭವಿಷ್ಯ ಕೊಡಬಹುದು. ನೀರಿನ ಸಮಸ್ಯೆಗೆ ನಮ್ಮ ಕೈಯಲ್ಲೇ ಪರಿಹಾರ ಇದೆ. ಈ ತಂತ್ರಜ್ಞಾನ ತುಂಬಾ ಸರಳ ಇದೆ ಎಂದು ರೈನಿ ರಿಸರ್ಚ್‌ ಆ್ಯಂಡ್‌ ಮ್ಯಾನುಫ್ಯಾಕ್ಚರ್ ಸಂಸ್ಥೆ ನಿರ್ದೇಶಕ ವಿಜಯರಾಜ್ ಹೇಳಿದರು.
ಕಸಾಪಗೆ 1.50ಕೋಟಿ ಕನ್ನಡಿಗರ ನೋಂದಣಿ ಗುರಿ:ಮಹೇಶ ಜೋಶಿ
ಕನ್ನಡ ಸಾಹಿತ್ಯ ಪರಿಷತ್‌ಗೆ 1.50 ಕೋಟಿ ಕನ್ನಡಿಗರನ್ನು ಸದಸ್ಯರನ್ನಾಗಿಸುವ ಗುರಿ ಹೊಂದಲಾಗಿದೆ. ಕನ್ನಡ ಭಾಷೆ ಮತ್ತು ಶಾಲೆಗಳ ಉಳಿವಿಗೆ ಸಾಹಿತ್ಯ ಪರಿಷತ್ ಜತೆ ಕನ್ನಡ ಸಂಘಟನೆಗಳು ಜೋಡೆತ್ತಿನಂತೆ ದುಡಿಯಬೇಕು ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಮನವಿ ಮಾಡಿದರು.
ತಂಗಲಿ ಗ್ರಾಪಂ ಅಧ್ಯಕ್ಷರಾಗಿ ರಘುರಾಮ್ ಅವಿರೋಧ ಆಯ್ಕೆ
ತಾಲೂಕಿನ ತಂಗಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಹರುವನಹಳ್ಳಿ ಗ್ರಾಮದ ರಘುರಾಮ್ ಅವಿರೋಧವಾಗಿ ಆಯ್ಕೆಯಾದರು.
ಜಲಜೀವನ್ ಕಾಮಗಾರಿ ಕಳಪೆ: ಭ್ರಷ್ಟಾಚಾರದ ಶಂಕೆ
ಪ್ರತಿಮನೆಗೂ ಪೈಪ್ ಲೈನ್ ಮಾಡಿ ನೀರು ನೀಡಬೇಕೆನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಜಲ ಜೀವನ್ ಯೋಜನೆ ಎನ್.ಆರ್.ಪುರ ತಾಲೂಕಿನಲ್ಲಿ ಕಳಪೆ ಕಾಮಗಾರಿಯಾಗಿದ್ದು ಭ್ರಷ್ಟಾಚಾರದ ಶಂಕೆ ಮೂಡಿದೆ ಎಂದು ದೂರಿದ್ದಾರೆ.
ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸ ನಿರ್ವಹಿಸಲಿ: ಮೆಲ್ವಿನ್ ಡಿಸೋಜಾ
ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ವ್ಯಕ್ತಿಯಮೇಲೆ ಸಮಾಜದ ಋಣವಿದೆ. ಸಮಾಜದ ಋಣ ತೀರಿಸುವುದು ಪ್ರತಿ ಯೊಬ್ಬರ ಕರ್ತವ್ಯ. ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಲಯನ್ಸ್‌ ಜಿಲ್ಲಾ ಗವರ್ನರ್‌ ಮೆಲ್ವಿನ್‌ ಡಿಸೋಜಾ ಹೇಳಿದರು.
ಕ್ರೆಡಿಟ್ ಕಾರ್ಡ್‌ ವಂಚನೆ: ಹಣ ದೋಚಿದ್ದ ಆರೋಪಿ ಬಂಧನ
ವ್ಯಕ್ತಿಯೊಬ್ಬರ ಬಳಿ ಇದ್ದ ಹಳೆಯ ಕ್ರೆಡಿಟ್ ಕಾರ್ಡ್‌ ಗಳನ್ನು ಹೊಸಕಾರ್ಡ ಮಾಡಿಕೊಡುವುದಾಗಿ ನಂಬಿಸಿ ೩.೨೯ ಲಕ್ಷ ಹಣ ದೋಚಿದ ಆರೋಪಿಯನ್ನು ಬೀರೂರು ಪೊಲೀಸರು ಪತ್ತೆಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸೂಕ್ಷ್ಮ ಮತಗಟ್ಟೆಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ
ಬಾಳೆಹೊನ್ನೂರಿನ ಬಿ.ಕಣಬೂರು ಗ್ರಾಮದಲ್ಲಿ ಅಕ್ಷರನಗರದ ಅತೀ ಸೂಕ್ಷ್ಮ ಮತಗಟ್ಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲಿಸಿದರು. ಪಿಎಸ್‌ಐ ರವೀಶ್ ಇದ್ದರು.
ಶಿಸ್ತು, ಸಂಘಟನಾ ಶಕ್ತಿ ಧರ್ಮಸ್ಥಳ ಸಂಘದ ಸದಸ್ಯರಲ್ಲಿದೆ
ಚಿಕ್ಕಮಗಳೂರಿನ ಮಲ್ಲಂದೂರು ಸಮೀಪದ ಮಳಲೂರಮ್ಮ ದೇವಾಲಯ ಆವರಣದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕಸಭಾ ಕಾರ್ಯಕ್ರಮವನ್ನು ಪೊಲೀಸ್ ಉಪ ನಿರೀಕ್ಷಕ ಗುರುಸಜ್ಜನ್ ಉದ್ಘಾಟಿಸಿದರು.
ಎಲ್ಲಾ ಧರ್ಮಗಳ ಆಚರಣೆ ಬೇರೆಯಾದರೂ ತತ್ವ ಒಂದೇ: ಶ್ರೀ
ಕಳ್ಳಿಕೊಪ್ಪದಲ್ಲಿ ಶ್ರೀ ವೀರಾಂಜನೇಯಸ್ವಾಮಿ ನೂತನ ದೇವಸ್ಥಾನ, ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಬಸ್ತಿಮಠದ ಶ್ರೀ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಉಪಸ್ಥಿತಿ ವಹಿಸಿದ್ದರು.
ಗೋಬ್ಯಾಕ್‌ ಅಭಿಯಾನದಲ್ಲಿ ಗೆದ್ದಿದ್ಯಾರು-ಸೋತಿದ್ಯಾರು?
ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ ಬೆಂಗಳೂರು ಉತ್ತರ ಟಿಕೆಟ್‌, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಉಡುಪಿ- ಚಿಕ್ಕಮಗಳೂರು ಹುರಿಯಾಳು.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • ...
  • 500
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved