ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಮೈಸೂರು ಮಹಾರಾಜ ಯದುವೀರ್ ಭೇಟಿಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಪ್ರತಾಪ್ ಸಿಂಹ ಹೆಸರು ಕೈಬಿಟ್ಟು ಮೈಸೂರು ಮಹಾರಾಜ ಯದುವೀರ್ ಕೃಷ್ಣ ದತ್ತ ಹೆಸರು ಚರ್ಚೆಗೆ ಬರುತ್ತಿರುವ ನಡುವೆಯೇ ಭಾನುವಾರ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದು, ಜಗದ್ಗುರುಗಳ ಆಶೀರ್ವಾದ ಪಡೆದಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.