ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್‌ಗಳ ಖರೀದಿ: ಶಿವಾನಂದಸ್ವಾಮಿಚಿಕ್ಕಮಗಳೂರು, ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಸಂಚರಿಸಿದ ಬಾಬ್ತು ಸರ್ಕಾರ ನಿಗಮಕ್ಕೆ ನೀಡಿದ ಹಣದಲ್ಲಿ ಹೊಸ ಬಸ್‌ಗಳನ್ನು ಖರೀದಿಸಲಾಗಿದೆ ಹಾಗೂ ಚಾಲಕರು, ನಿರ್ವಾಹಕರ ನೇಮಕಕ್ಕೆ ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.